ಹಾವೇರಿ | ಹಿರಿಯ ನಾಗರಿಕರ ಆರೋಗ್ಯ ತಪಾಸಣಾ ಶಿಬಿರ

Date:

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಆಲದಕಟ್ಟಿ, ಹನುಮಾಪುರ, ದೇವರ ಹೊಸಪೇಟ್, ಹಾಗೂ ಗೋಟಗೋಡಿ ಪ್ಲಾಟ್‌ನಲ್ಲಿ ರೋಶನಿ ಸಮಾಜ ಸೇವಾ ಸಂಸ್ಥೆ ಇವರ ವತಿಯಿಂದ ಹಿರಿಯ ನಾಗರಿಕರ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಶಿಬಿರದಲ್ಲಿ ಶಿವಕ್ಕ ಸಿನ್ನಾಳ ಮಾತನಾಡಿ, “ಹಿರಿಯ ನಾಗರಿಕರಲ್ಲಿ ಕೆಲವೊಮ್ಮೆ ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯದಲ್ಲಿ ಏರುಪೇರು ಆಗುವುದು ಸಹಜ. ಹೀಗೆ ಉಂಟಾದಾಗ ಹಿರಿಯರ ಸಂಘದ ಸದಸ್ಯರು ಮನೆ ಭೇಟಿ ಮಾಡಿ ದೈರ್ಯ ತುಂಬುವುದು ಮನಸ್ಸಿಗೆ ಬಹಳಷ್ಟು ಆನಂದವನ್ನುಂಟು ಮಾಡುತ್ತದೆ” ಎಂದು ಹೇಳಿದರು.

“ಕಾಲ ಕಾಲಕ್ಕೆ ನಮ್ಮ ಸಂಸ್ಥೆಯ ವತಿಯಿಂದ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಮಾಹಿತಿ ನೀಡುತ್ತೇವೆ. ಜೊತೆಗೆ ಸಿರಿ ದಾನ್ಯಗಳಿಂದ ಕೂಡಿದ ಪೌಷ್ಟಿಕ ಆಹಾರ ವಿತರಣೆ ಮಾಡುತ್ತಿರುವುದು ಆರೋಗ್ಯ ಸಧಾರಿಸಿಕೊಳ್ಳಲು ಸಹಾಯವಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಶನಿ ಸಂಸ್ಥೆಯ ಮಹಿಳಾ ಸಬಲಿಕರಣದ ಸಂಯೋಜಕ ದೀಗಪ್ಪ ಮಾತನಾಡಿ, “ಗ್ರಾಮದಲ್ಲಿ ಆಸಕ್ತಿ ಇರುವ ಹಿರಿಯ ನಾಗರಿಕರನ್ನು ಸೇರಿಸಿ ಸಂಘ ರಚಿಸಿ. ಪ್ರತಿ ತಿಂಗಳಿಗೊಮ್ಮೆ ಸಭೆ ಮಾಡಿ ಅವರ ಕುಂದು ಕೊರತೆಗಳ ಬಗ್ಗೆ ಚರ್ಚಿಸಲಾಗುವುದು. ಕೆಲವರು ದೈಹಿಕವಾಗಿ ಮತ್ತು ಮೌನಸಿಕ ಒತ್ತಡಗಳಿಂದ ಇರುವವರನ್ನು ವಯಕ್ತಿಕ ಭೇಟಿ ಮತ್ತು ಆಪ್ತ ಸಮಾಲೋಚನೆ ಮೂಲಕ ಸೂಕ್ತ ಸಲಹೆ ನೀಡಿಬೇಕಿರುತ್ತದೆ. ಆಗ ಈ ಸಮಸ್ಯೆಯಿಂದ ಹೊರಗೆ ಬರುವಂತೆ ಮಾಡಲು ಸಾಧ್ಯ. ಕಾಲಕಾಲಕ್ಕೆ ಅವಶ್ಯವಿರುವ ಆರೋಗ್ಯ ತಪಾಷಣೆ ಮಾಡಿಸಿ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆದರ್ಶ ತಾಲೂಕು ಮಹಿಳಾ ಒಕ್ಕೂಟದ ಖಜಾಂಚಿ ಚೈತ್ರಾ ಹನುಮಂತನವರ, ಸಿಬ್ಬಂದಿ ಸುಮಂಗಲಾ ಬಡಿಗೇರ ನರ್ಸಗಳಾದ ಸುಧಿನಾ ಹರಿಜನ, ಭಾಗ್ಯಾ ಗೋಲ್ಲರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...