ಹಾವೇರಿ | ಚಲಿಸುತ್ತಿದ್ದ ರೈಲು ಹತ್ತಲು ಪ್ರಯತ್ನ; ಕೂದಲೆಳೆ ಅಂತರದಲ್ಲಿ ಬಾಲಕ ಬಚಾವ್

Date:

ಚಲಿಸುತ್ತಿದ್ದ ರೈಲು ಹತ್ತಲು ಪ್ರಯತ್ನಿಸುತ್ತಿದ್ದಾಗ ಜಾರಿ ಬೀಳುವ ಸಮಯದಲ್ಲಿ‌ ಪ್ರಯಾಣಿಕರೆಲ್ಲ ಕೈಹಿಡಿದು ಎಳೆದುಕೊಂಡು‌ ಬಾಲಕನ ಜೀವ ಉಳಿದಿರುವ ಘಟನೆ ‌ಹಾವೇರಿ ಜಿಲ್ಲೆಯ ರಾಣೆಬೆನ್ನೂರು ರೈಲು ನಿಲ್ದಾಣದಲ್ಲಿ ನಡೆದಿದೆ.

ಬುಧವಾರ ಬೆಳಿಗ್ಗೆ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಹುಬ್ಬಳ್ಳಿ ಪ್ಯಾಸೆಂಜರ್ ರೈಲು ರಾಣೆಬೆನ್ನೂರು ರೈಲು‌ ನಿಲ್ದಾಣದಿಂದ ಕದಲಿದಾಗ 10 ವರ್ಷದ ಬಾಲಕ ಚಲಿಸುತ್ತಿರುವ ರೈಲು ಗಾಡಿಯನ್ನು ಹತ್ತಲು ಪ್ರಯತ್ನಿಸಿದ್ದಾನೆ. ಇ‌ನ್ನೇನು‌ ಹಳಿಗೆ ಜಾರುತ್ತಾನೆ ಎನ್ನುವಷ್ಟರಲ್ಲಿ ಗಾಡಿಯಲ್ಲಿದ್ದ ಪ್ರಯಾಣಿಕರು‌ ಕೈಹಿಡಿದು ಎಳೆದುಕೊಂಡಿದ್ದು, ಗಾಬರಿಯಾಗಿದ್ದ ಜನರೆಲ್ಲ ಅಬ್ಬಾ! ಎಂದು ನಿಟ್ಟುಸಿರು ಬಿಟ್ಟಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಾಂಪೌಂಡ್‌ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...