ಬೀದರ್‌ | ಆಟೋ-ಟೆಂಪೋ ಮಧ್ಯೆ ಮುಖಾಮುಖಿ ಡಿಕ್ಕಿ: ಓರ್ವ ಸಾವು

Date:

ಭಾಲ್ಕಿ ತಾಲೂಕಿನ ಚಿಕಲಚಂದಾ – ಮರೂರ ರಸ್ತೆ ನಡುವೆ ಆಟೋ – ಐಷರ್ ಟೆಂಪೋ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಭಾಲ್ಕಿಯ ನಿವಾಸಿ ನಾಗೇಶ್ ಕಾಂಬಳೆ (30) ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಉದಗೀರ್ ಮೂಲದವರಾದ ಚಾಂಪಾಪಾಶ್ (50) , ಶೇರಖಾನ್ (38) ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೇ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಸಾನಿಯಾ, ನಾಜೀಯಾ, ಆಫ್ರೀನ್ ಹಾಗೂ ಅಲವೇರಾ ಅವರಿಗೂ ಗಾಯಗಳಾಗಿವೆ.

ಆಟೋದಲ್ಲಿ ಮರೂರದಿಂದ ಭಾಲ್ಕಿಗೆ ತೆರಳುತ್ತಿದ್ದ ವೇಳೆ ಭಾಲ್ಕಿ ಕಡೆಯಿಂದ ಎದುರಿಗೆ ಬಂದ ಐಷರ್ ಟೆಂಪೋ ನಡುವೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಭಾಲ್ಕಿ ತಾಲೂಕಿನ ಧನ್ನೂರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...