ಚಾಮರಾಜನಗರ | ಫ್ಯಾನ್‌ ಜೊತೆಗೆ ಆಸ್ಪತ್ರೆಗೆ ದಾಖಲಾಗುತ್ತಿರುವ ಗರ್ಭಿಣಿಯರು!

Date:

ಆಸ್ಪತ್ರೆಯಲ್ಲಿರುವ ಫ್ಯಾನ್‌ಗಳು ಕೆಟ್ಟು ನಿಂತಿರುವ ಕಾರಣದಿಂದ ಬಿಸಿಲ ತಾಪ ತಾಳಲಾರದೆ ಆಸ್ಪತ್ರೆಗೆ ಒಳರೋಗಿಗಳಾಗಿ ದಾಖಲಾಗುವವರು ಫ್ಯಾನ್‌ ಜೊತೆಗೆ ಆಸ್ಪತ್ರೆಗೆ ಬರುತ್ತಿದ್ದಾರೆ. ಇದು ಚಾಮರಾಜನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.

ಗರ್ಭಿಣಿಯರು ಮತ್ತು ಅವರ ಸಂಬಂಧಿಕರು ಆಸ್ಪತ್ರೆಗೆ ಬಂದ ವೇಳೆ ಬಿಸಿಲ‌ ತಾಪಕ್ಕೆ ಹೈರಣಾಗುತ್ತಿದ್ದು, ಸ್ವಂತ ಹಣದಿಂದ ಟೇಬಲ್ ಫ್ಯಾನ್‌ಗಳನ್ನು ಖರೀದಿಸಿ ಬಳಸುತ್ತಿದ್ದಾರೆ.

ಚಾಮರಾಜನಗರ

ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಯಾವ ಫ್ಯಾನ್ ಕೂಡ ಸರಿಯಾಗಿ ಕಾರ್ಯನಿರ್ವಹಿಸದಿರುವುದನ್ನು ವೈದ್ಯರು, ಸಿಬ್ಬಂದಿಗಳ ಗಮನಕ್ಕೆ ತಂದರೂ ಪ್ರಯೋಜನ ಆಗಿಲ್ಲ ಎಂದು ರೋಗಿಗಳ‌ ಸಂಬಂಧಿಕರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಪತ್ರೆಯ ಆಡಳಿತ ಮಂಡಳಿ ಆಸ್ಪತ್ರೆಗೆ ಫ್ಯಾನ್ ಹಾಕಿಸಲಾಗದಷ್ಟು ಬೇಜವಾಬ್ದಾರಿ ಪ್ರದರ್ಶಿಸಿದ್ದು, ಬೇಸತ್ತು ಜನರೇ ಫ್ಯಾನ್ ತೆಗೆದುಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿದೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ತಿಮಿಂಗಿಲ ವಾಂತಿ ಸಾಗಾಟ; ಇಬ್ಬರ ಬಂಧನ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...