ಬೀದರ್: ಜಿಲ್ಲಾದ್ಯಂತ ಭಾರಿ ಮಳೆ; ಗುರುವಾರ ಶಾಲಾ ಕಾಲೇಜುಗಳಿಗೆ ರಜೆ

Date:

ಬೀದರ್ ಜಿಲ್ಲೆಯಲ್ಲಿ ಜುಲೈ 27 ರಂದು ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಗುರುವಾರ 100 ಎಂ.ಎಂ ಮಳೆ ಬೀಳುವ ಸಾಧ್ಯತೆ ಇದೆಯೆಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಜಿಲ್ಲೆಯಲ್ಲಿ ರೆಡ್ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ, ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...