ಚಿಕ್ಕಮಗಳೂರು ಮಳೆ ಅಬ್ಬರ: ಅಂಗನವಾಡಿ, ಶಾಲೆಗಳಿಗೆ ರಜೆ 

Date:

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು,  ಮುಂಜಾಗ್ರತೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಗುರುವಾರ ರಜೆ‌ ಘೋಷಿಸಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವರುಣನ ಆರ್ಭಟ: ಐದು ತಾಲೂಕಿನ ಶಿಶುಪಾಲನ ಕೇಂದ್ರ, ಅಂಗನವಾಡಿಗೆ ರಜೆ ಘೋಷಣೆ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ ವ್ಯಾಪ್ತಿಗಳಾದ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲ್ಲೂಕು ಹಾಗೂ ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ ಹೋಬಳಿಗಳಿಗೆ ರಜೆ ಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...