ಸಕಲೇಶಪುರದಲ್ಲಿ ಭಾರೀ ಮಳೆ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್‌ನಲ್ಲಿ ಭೂ ಕುಸಿತ

Date:

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ಕೂಡ ನಿರಂತರ ಮಳೆ ಸುರಿಯುತ್ತಿರುವುದರಿಂದ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ.

ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ರಸ್ತೆಗೆ ಮಣ್ಣು ಕುಸಿದಿರುವುದರಿಂದ ಕರಾವಳಿ ಸಂಪರ್ಕಿಸುವ ಕಡಬ ಸುಬ್ರಮಣ್ಯ ಉಪ್ಪಿನಂಗಡಿ ಮಂಗಳೂರು ಹೋಗುವ ಪ್ರಯಾಣಿಕರಿಗೆ ಈ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಸದ್ಯ ಈ ಭಾಗದಲ್ಲಿ ಸತತ ಮಳೆ ಸುರಿಯುತ್ತಿದ್ದು, ಮಧ್ಯಾಹ್ನದ ಹೊತ್ತಿಗೆ ಮಣ್ಣು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
sakaleshpura

ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆ ಆಗುತ್ತಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...