ಉಡುಪಿ | ಹೆಬ್ರಿಯ ಮುದ್ರಾಡಿ ಬಳಿ‌ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ, ಪ್ರಕರಣ ದಾಖಲು

Date:

ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಮುದ್ರಾಡಿ ಗ್ರಾಮದ ಜರವತ್ತು ಸೇತುವೆ ಬಳಿ ಸುಮಾರು 40 ರಿಂದ 45 ವರ್ಷ ವಯಸ್ಸಿನ ಪುರುಷನ ಸಂಪೂರ್ಣ ಕೊಳೆತುಹೊದ ಸ್ಥಿತಿಯಲ್ಲಿ ಮೃತದೇಹ ಸಿಕ್ಕ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಮ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಹರೀಶ ಎಂಬುವವರು ಕಾಣೆಯಾದ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ಬಗ್ಗೆ ಕಾಣೆಯಾದ ಹರೀಶ ರವರನ್ನು ಹುಡುಕಾಡುತ್ತಿರುವಾಗ ಮುದ್ರಾಡಿ ಗ್ರಾಮದ ಜರವತ್ತು ಸೇತುವೆ ಬಳಿ ಮೃತದೇಹ ಇರುವುದಾಗಿ ತಿಳಿದು ಬಂದಿದೆ, ಮೃತದೇಹವು ಹರೀಶ ರವರದ್ದು ಅಲ್ಲದೇ ಬೇರೆ ಯಾರೋ ಅಪರಿಚಿತರ ಮೃತದೇಹವಾಗಿದ್ದು ಮೃತರು ಆತ್ಮಹತ್ಯೆ ಮಾಡಿಕೊಂಡು ಅಥವಾ ಇನ್ನಾವೂದೋ ಕಾರಣದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಯುಡಿಆರ್ ನಂ-07/2025 ಕಲಂ-194 ಬಿಎನ್‌ಎಸ್ಎಸ್ ರಂತೆ ಪ್ರಕರಣ ದಾಖಲಾಗಿ ತನಿಖೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ವಾರಿಸುದಾರರು ಪತ್ತೆಯಾದಲ್ಲಿ, ಮಾಹಿತಿಯನ್ನು ಪಿಎಸ್‌ಐ ಹೆಬ್ರಿ ಪೊಲೀಸ್ ಠಾಣಾ ಅಥವಾ ಸಿಪಿಐ ಕಾರ್ಕಳ ವೃತ್ತ ಇವರಿಗೆ ಮಾಹಿತಿ ನೀಡುವರೇ ವಿನಂತಿಸಿಕೊಳ್ಳಲಾಗಿದೆ, ಹೆಬ್ರಿ ಪೊಲೀಸ್ ಠಾಣಾ ದೂರವಾಣಿ ನಂಬ್ರ 082543 -25116, ಪಿಎಸ್‌ಐ ಹೆಬ್ರಿ ಪೊಲೀಸ್ ಠಾಣಾ ನಂಬ್ರ: 9480805463 ಗೆ ಮಾಹಿತಿ ನೀಡಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...