ಬೀದರ್‌ | ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹೆಜ್ಜೇನು ದಾಳಿ : ರೈತ ಸಾವು

Date:

ಹೆಜ್ಜೇನು ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ಹುಲಸೂರ ತಾಲ್ಲೂಕಿನ ಗಡಿ ಗೌಡಗಾಂವ ಗ್ರಾಮದಲ್ಲಿ ಸೋಮವಾರ ನಡೆದಿದೆ. 

ಗಡಿಗೌಡಗಾಂವ್‌ ಗ್ರಾಮದ ಯುವರಾಜ ಬಿರಾದರ್ (42) ಮೃತ ರೈತ. ಯುವರಾಜ್ ತಮ್ಮ ಜಮೀನಿಗೆ ನುಗ್ಗಿದ ಮಂಗಗಳು ಓಡಿಸಲು ಹೋದ ವೇಳೆ ಮಾವಿನ ಮರದಲ್ಲಿದ್ದ ಹೆಜ್ಜೇನು ಕಂಡು ಅದನ್ನು ಓಡಿಸಲು ಮರದ ಕೆಳಗೆ ಬೆಂಕಿ ಹಾಕಿದ್ದರು. ಬಳಿಕ ಮಂಗಗಳು ಓಡಿಸಲು ಮರ ಹತ್ತಿದ್ದರು. ಈ ವೇಳೆ ಹೆಜ್ಜೇನು ನೋಣಗಳು ಏಕಾಏಕಿ ದಾಳಿ ನಡೆಸಿದಾಗ ತಪ್ಪಿಸಿಕೊಳ್ಳಲು ಹೋಗಿ ಮರದ ಕೆಳಗಿದ್ದ ಬೆಂಕಿಯಲ್ಲಿ ಬಿದ್ದು ಗಾಯಗೊಂಡಿದ್ದರು.

ಕೂಡಲೇ ಅವರನ್ನು ಕೂಡಲೇ ಬಸವಕಲ್ಯಾಣ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಲಸೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...