ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

Date:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ರಾಜ್ಯ ಸರಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿ ಮಂಗಳವಾರ ಸಂಜೆ ಆದೇಶ ಹೊರಡಿಸಿತ್ತು. 1998ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ನಿಂಬಾಳ್ಕರ್ ಅವರು ಪೊಲೀಸ್ ಇಲಾಖೆಯ ವಿವಿಧ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ನಿಂಬಾಳ್ಕರ್ ಅವರಿಗೆ ಇಲಾಖೆಯ ಅಧಿಕಾರಿಗಳು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ನಂತರ ಆಯುಕ್ತರು ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...