ಉಡುಪಿ | ನಾಳೆ (ಜುಲೈ 17 ) ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಣೆ – ಡಿಸಿ

Date:

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 17 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ..

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್‌, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...