ಬೆಂಗಳೂರು | ಹೈಕೋರ್ಟ್‌ ಏ. 24ರಿಂದ ಮೇ 20ರ ವರೆಗೆ ಬೇಸಿಗೆ ರಜೆ

Date:

ಹೈಕೋರ್ಟ್‌ಗೆ ಏಪ್ರಿಲ್‌ 24ರಿಂದ ಮೇ 20ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳನ್ನು ರಚಿಸಲಾಗಿದೆ.

ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕ ಆದೇಶ ಸೇರಿದಂತೆ ತುರ್ತು ಪ್ರಕರಣಗಳ ವಿಚಾರಣೆಯನ್ನು ಮಾತ್ರ ರಜಾಕಾಲೀನ ಅವಧಿಯಲ್ಲಿ ನಡೆಸಲಾಗುತ್ತದೆ.

ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ. ಇ-ಫೈಲಿಂಗ್ ಪೋರ್ಟಲ್ ಮೂಲಕ ಇ-ಫೈಲಿಂಗ್ ಮಾಡಬಹುದಾಗಿದೆ ಎಂದು ರಿಜಿಸ್ಟ್ರಾರ್ ಎಂ ಚಂದ್ರಶೇಖರ್ ರೆಡ್ಡಿ ಅಧಿಸೂಚನೆಯಲ್ಲಿ ಪ್ರಕಟಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...