ಉಡುಪಿ | ಸಾಮಾಜಿಕ ಕೇಡುಗಳಿಗೆ ಸಾಹಿತ್ಯ ಮದ್ದಾಗಬೇಕು : ಡಾ. ಪ್ರವೀಣ ಕುಮಾರ್‌

Date:

ಸಾಮಾಜಿಕ ಕೇಡುಗಳಿಗೆ ಸಾಹಿತ್ಯವೇ ಮದ್ದು ಎಂಬ ನಂಬಿಕೆಯಿಂದ ಜಿ.ಎಸ್‌.ಎಸ್‌. ಅವರು ತಮ್ಮ ಕಾವ್ಯ ಮತ್ತು ಬದುಕಿನ ಮೂಲಕ ಸಾಮಾನ್ಯ ಜನರ ಸಂಕಟಗಳ ಮೂಲಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದ ಜೀವಪರ ಮನಸ್ಸಿನ ಕವಿ ಎಂದು ಚಿತ್ರದುರ್ಗ ಸರ್ಕಾರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಪ್ರವೀಣ ಕುಮಾರ್‌ ಎಸ್‌ ಹೇಳಿದರು.

ಅವರು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಉಡುಪಿ ಜಿಲ್ಲಾ ಚಕೋರ ವೇದಿಕೆ ವತಿಯಿಂದ ಆಯೋಜಿಸಿದ್ದ ‘ಜಿ.ಎಸ್‌.ಎಸ್‌. ಸಾಹಿತ್ಯದ ವೈಚಾರಿಕ ನೆಲೆಗಳು’ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಸೌಮ್ಯಲತಾ ಪಿ. ಅವರು ಸಾಹಿತ್ಯ ಅಕಾಡೆಮಿಯ ಚಕೋರ ವೇದಿಕೆಯ ಉದ್ದೇಶ ಹಾಗೂ ಜಿ.ಎಸ್‌.ಎಸ್‌. ಸಾಹಿತ್ಯದ ಆಶಯಗಳನ್ನು ಪರಿಚಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌ ಅವರು ಜಿ.ಎಸ್‌.ಎಸ್‌. ಅವರ ಸಾಹಿತ್ಯ ಹಾಗೂ ಸಂಘಟನಾತ್ಮಕ ಸಾಮರ್ಥ್ಯ ಕನ್ನಡ ಸಾಹಿತ್ಯಕ್ಕೆ ನೀಡಿದ ದೇಣಿಗೆ ಅನನ್ಯವಾದುದು ಎಂದು ಹೇಳಿದರು.

ದ್ವಿತೀಯ ಎಂ.ಎ. ವಿದ್ಯಾರ್ಥಿನಿ ಸುರಕ್ಷಾ ಸ್ವಾಗತಿಸಿದರು. ಪ್ರಥಮ ಎಂ.ಎ. ವಿದ್ಯಾರ್ಥಿನಿ ಶ್ರಾವ್ಯ ಕಾರ್ಯಕ್ರಮವನ್ನು ನಿರೂಪಿಸಿದ್ದು, ಸ್ಪರ್ಶಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...