ಬೀದರ್‌ | ಅಂಬೇಡ್ಕರ್‌ರನ್ನು ಅವಮಾನಿಸಿದ ಅಮಿತ್ ಶಾ ಕ್ಷಮೆಯಾಚನೆಗೆ ಆಗ್ರಹ

Date:

ರಾಜ್ಯಸಭೆ ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸುವ ಭರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

ಅಮಿತ್‌ ಶಾ ತನ್ನ ಭಾಷಣದಲ್ಲಿ “ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್… ಎನ್ನುವುದು ಈಗ ಒಂದು ಫ್ಯಾಷನ್ ಆಗಿಬಿಟ್ಟಿದೆ. ನೀವು ಇಷ್ಟು ಸಲ ದೇವರ ಹೆಸರು ತೆಗೆದುಕೊಂಡಿದ್ದರೆ, ಏಳೇಳು ಜನ್ಮಗಳಲ್ಲಿ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು” ಎಂದು ಹೇಳಿದ್ದು ದೇಶದ ಕೋಟ್ಯಾಂತರ ಅಂಬೇಡ್ಕರ್ ಅನುಯಾಯಿಗಳಿಗೆ ನೋವುಂಟು ಮಾಡಿದೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಪಕ್ಷಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರ ಮೇಲೆ ಕನಿಷ್ಠ ಗೌರವ ಇಟ್ಟುಕೊಳ್ಳದೆ ತನ್ನ ಹಳೆಯ ಮನಸ್ಥಿತಿ ಬಹಿರಂಗಪಡಿಸಿದೆ. ದಲಿತರ, ಶೋಷಿತರ, ಹಿಂದುಳಿದ ವರ್ಗದವರಿಗೆ ದೇವರಿಗಿಂತ ಶ್ರೇಷ್ಠ ಆಗಿರುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಶಾ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಸಹಿಸುವುದಿಲ್ಲʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಿಲ್ಲೆಯಲ್ಲಿ ಮೂರ್ನಾಲ್ಕು ದಿನ ತೀವ್ರ ಶೀತಗಾಳಿ ಬೀಸುವ ಸಾಧ್ಯತೆ

ಬಾಬಾ ಸಾಹೇಬ್‌ರನ್ನು ಅಪಮಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತಾ ಶಾ ಕೂಡಲೇ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ರೂಪಿಸುವುದಾಗಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಂಬೇಡ್ಕರ್ ಪಕ್ಷದ ರಾಜ್ಯಾಧ್ಯಕ್ಷ ಮಹೇಶ ಗೋರನಾಳಕರ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಉಪಾಧ್ಯಕ್ಷ ರಾಜಕುಮಾರ ಮೂಲಭಾರತಿ, ಅಂಬೇಡ್ಕರ್ ಯುವ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ರಾಜಕುಮಾರ ಗೂನ್ನಳ್ಳಿ, ಕರ್ನಾಟಕ ಸ್ವಾಭಿಮಾನಿ ಭೋವಿ ವಡ್ಡರ್ ವೇದಿಕೆ ರಾಜ್ಯಾಧ್ಯಕ್ಷ ಸಂತೋಷ ಏಣಕೂರೆ, ದಲಿತ ಯೂನಿಟಿ ಮೂವ್ಮೆಂಟ್ ರಾಜ್ಯಾಧ್ಯಕ್ಷ ಪ್ರಕಾಶ ರಾವಣ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...