ಹೊನ್ನಾವರ | ರಾಷ್ಟ್ರಗೀತೆಯ ಕುರಿತು ಸಂಸದ ಕಾಗೇರಿ ವಿವಾದಾತ್ಮಕ ಹೇಳಿಕೆ

Date:

ಹೊನ್ನಾವರ: ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಷ್ಟ್ರಗೀತೆಯ ಕುರಿತು ನೀಡಿದ ಹೇಳಿಕೆಯಿಂದ ಹೊಸ ವಿವಾದ ಸೃಷ್ಟಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಹೊನ್ನಾವರದಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ನಡೆದ ರಾಷ್ಟ್ರೀಯ ಏಕತಾ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇಂದಿನ ರಾಷ್ಟ್ರಗೀತೆ ‘ಜನಗಣಮನ’ ಮೂಲತಃ ಬ್ರಿಟಿಷರ ಸ್ವಾಗತಕ್ಕಾಗಿ ರಚಿಸಲ್ಪಟ್ಟದ್ದು” ಎಂದು ಹೇಳಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಸಭೆಯಲ್ಲಿ ಮಾತನ್ನು ಮುಂದುವರಿಸಿ, “ವಂದೇ ಮಾತರಂ ದೇಶದ ರಾಷ್ಟ್ರಗೀತೆಯಾಗಬೇಕಾಗಿತ್ತು. ಸ್ವಾತಂತ್ರ್ಯ ಹೋರಾಟಕ್ಕೆ ‘ವಂದೇ ಮಾತರಂ’ ಗೀತೆಯ ಕೊಡುಗೆ ಅಪಾರ. ಜನಗಣಮನಕ್ಕೆ ಸರಿಸಮಾನವಾದ ಗೀತೆ ವಂದೇ ಮಾತರಂ. ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಕೊಟ್ಟ ಕೊಡುಗೆ ನಮಗೆ ಸದಾ ಪ್ರೇರಣೆ . ವಂದೇ ಮಾತರಂ ರಾಷ್ಟ್ರಗೀತೆಯಾಗಿಸಲು ಹಿಂದೆ ಸಾಕಷ್ಟು ಒತ್ತಡ ಕೇಳಿಬಂದಿತ್ತು. ಆದರೆ, ನಮ್ಮ ಪೂರ್ವಜರು ಬ್ರಿಟಿಷ್ ಅಧಿಕಾರಿಯ ಸ್ವಾಗತಕ್ಕೆ ರಚನೆಯಾದ ಜನಗಣಮನವೂ ಇರಲಿ ಎಂದರು. ಜೊತೆಗೆ ವಂದೇ ಮಾತರಂ ಗೀತೆಯೂ ಇರಲಿ ಅಂತ ಸೇರಿಸಿದರು ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿರಸಿ | ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ – ಏಜೆಂಟ್ ಹಾಗೂ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾ

ವಂದೇ ಮಾತರಂ 150ನೇ ವರ್ಷಾಚರಣೆಯ ಸಂದರ್ಭದಲ್ಲಿ ಅದು ಪ್ರತಿಯೊಬ್ಬ ಭಾರತೀಯರ ಕಂಠದಲ್ಲಿ ಮೊಳಗಬೇಕು. ‘ಭಾರತ್ ಮಾತಾಕಿ ಜೈ’ ನಮ್ಮ ಉಸಿರಿನ ಭಾಗವಾಗಬೇಕು” ಎಂದು ತಮ್ಮ ಅಭಿಪ್ರಾಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...