ಹೊನ್ನಾವರ | ಸಾರಿಗೆ ನೌಕರರ ಮುಷ್ಕರ: ತಹಶೀಲ್ದಾರ್‌ ನೇತೃತ್ವದಲ್ಲಿ ಸಾರ್ವಜನಿಕರೊಂದಿಗೆ ಸಭೆ

Date:

ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಖಾಸಗಿ ವಾಹನ ಮಾಲೀಕರು ತುರ್ತು ಸೇವೆಗಳನ್ನು ಒದಗಿಸಬೇಕು ಎಂದು ಹೊನ್ನಾವರ ತಹಶೀಲ್ದಾರ್ ಪ್ರವೀಣ್ ಕರಾಂಡೆ ಮನವಿ ಮಾಡಿದರು.

ಜನಸಾಮಾನ್ಯರ ಅನುಕೂಲಕ್ಕಾಗಿ ಸಹಕರಿಸುವಂತೆ ಸಂಘ-ಸಂಸ್ಥೆಗಳ ಬೆಂಬಲವನ್ನೂ ಕೋರಿದರು. ಈ ಸಭೆಯು ಬಸ್ ಮುಷ್ಕರದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪರ್ಯಾಯ ಸಾರಿಗೆ ವ್ಯವಸ್ಥೆ ಒದಗಿಸುವ ಕುರಿತು ಚರ್ಚಿಸಲು ಸಹಕಾರಿಯಾಯಿತು.

ಈ ಸುದ್ದಿ ಒದಿದ್ದೀರಾ? ಯಾದಗಿರಿ | ಹಾಸ್ಟೆಲ್, ವಸತಿ ಶಾಲಾ ಹೊರಗುತ್ತಿಗೆ ನೌಕರರಿಗೆ ಮಾಸಿಕ ₹36 ವೇತನಕ್ಕೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ವಾಹನಗಳ ಮಾಲೀಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...