ಬೆಂಗಳೂರು ನಗರ ವಿವಿಯಿಂದ ಪ್ರೆಸಿಡೆನ್ಸಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನಿಸಾರ್ ಅಹ್ಮದ್‌ರಿಗೆ ‘ಗೌರವ ಡಾಕ್ಟರೇಟ್’

Date:

  • ಜು. 10ರಂದು ವಿವಿಯಲ್ಲಿ ನಡೆಯಲಿದೆ ಘಟಿಕೋತ್ಸವ ಕಾರ್ಯಕ್ರಮ
  • 1976ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟಿದ್ದ ಮಂಗಳೂರು ಮೂಲದ ನಿಸಾರ್ ಅಹ್ಮದ್

ಬೆಂಗಳೂರು ನಗರ ವಿವಿಯ 2ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರೆಸಿಡೆನ್ಸಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಪ್ರೆಸಿಡೆನ್ಸಿ ವಿವಿ ಕುಲಾಧಿಪತಿ ನಿಸಾರ್ ಅಹ್ಮದ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿರುವುದಾಗಿ ಎಂದು ಕುಲಪತಿ ಲಿಂಗರಾಜ ಗಾಂಧಿ ತಿಳಿಸಿದ್ದಾರೆ.

ಜು. 10ರಂದು ವಿಶ್ವವಿದ್ಯಾನಿಲಯದಲ್ಲಿ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನಿಸಾರ್ ಅಹ್ಮದ್‌ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿರುವುದಾಗಿ ಮಾಹಿತಿ ನೀಡಿದ್ದಾರೆ.

ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾನಿಲಯದ ಸಮಕುಲಾಧಿಪತಿ ಡಾ. ಎಂ.ಸಿ. ಸುಧಾಕರ್ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? EXCLUSIVE | ಸೌಜನ್ಯ ಪ್ರಕರಣ ಯಾರದ್ದೋ ಷಡ್ಯಂತ್ರಕ್ಕೆ ನಮ್ಮ ಕುಟುಂಬ ಛಿದ್ರಗೊಂಡಿದೆ – ಸಂತೋಷ್ ರಾವ್ ತಂದೆ ಸುಧಾಕರ ರಾವ್

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಸಿ.ಎನ್. ಮಂಜುನಾಥರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಬೆಂಗಳೂರು ನಗರ ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.

ನಿಸಾರ್ ಅಹ್ಮದ್ ಪರಿಚಯ

ಮಂಗಳೂರು ಮೂಲದ ನಿಸಾರ್ ಅಹ್ಮದ್ ಅವರು 1976ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ಅವರ ಚಿಕ್ಕಪ್ಪ ಅಬ್ದುಲ್ ಹಮೀದ್ ಜೊತೆಗೆ ಅವರು ಪ್ರೆಸಿಡೆನ್ಸಿ ಶಿಕ್ಷಣ ಸಮೂಹ ಸಂಸ್ಥೆಗಳ ಸಹ-ಸ್ಥಾಪಕರಾದರು. 1980ರಲ್ಲಿ ಅಬ್ದುಲ್ ಹಮೀದ್ ಅವರ ನಿಧನದ ಬಳಿಕ ಸಂಸ್ಥೆಯನ್ನು ನಿರ್ವಹಿಸುವ ಜವಾಬ್ದಾರಿಯು ನಿಸಾರ್ ಅಹ್ಮದ್ ಹೆಗಲಿಗೆ ಬಂದಿತ್ತು.

ಸದ್ಯ ಪ್ರೆಸಿಡೆನ್ಸಿ ಯುನಿವರ್ಸಿಟಿ ಶಿಕ್ಷಣ ಸಮೂಹ ಸಂಸ್ಥೆಗಳಲ್ಲಿ ಪ್ರಾಥಮಿಕ ಶಾಲೆಯಿಂದ ಹಿಡಿದು ಸ್ನಾತಕೋತ್ತರ ಪದವಿಯವರೆಗೆ ಶಿಕ್ಷಣ ನೀಡಲಾಗುತ್ತಿದೆ. ಸುಮಾರು 16,000ಕ್ಕೂ ಅಧಿಕ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...