ಹೊಸನಗರ | ಅಪಘಾತದಲ್ಲಿ, ಚಾಲಕ ಸ್ಥಳದಲ್ಲೇ ಸಾವು

Date:

ಹೊಸನಗರ ತಾಲೂಕಿನ ಹುಲಿಕಲ್ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಬಡಾ ದೋಸ್ತ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ವಾರದಿಯಾಗಿದೆ.

ಹೊಸನಗರದಿಂದ ಕುಂದಾಪುರದತ್ತ ಹೊರಟಿದ್ದ ವಾಹನ ಇದಾಗಿದೆ. ಮೃತ ಚಾಲಕನನ್ನು ಸಾಲಿಗ್ರಾಮದ ಗೋಪಾಲ್ ಎಂದು ಗುರುತಿಸಲಾಗಿದೆ.

ವಾಹನದಲ್ಲಿದ್ದ ಕ್ಲೀನರ್ ಪ್ರಭಾಕರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಾಸ್ತಿಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...