ಹೊಸನಗರ | ಗುಡ್ಡೇಕೊಪ್ಪ ಪಿಡಿಒ ಅಮಾನತು

Date:

ಹೊಸನಗರ ಕರ್ತವ್ಯಲೋಪ ಆರೋಪ ದಡಿ, ತಾಲ್ಲೂಕಿನ ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿಯ ಪಿಡಿಒ ಆಗಿದ್ದ ಎಸ್‌. ರವಿ ಅವರನ್ನು ಅಮಾನತು ಮಾಡಲಾಗಿದೆ.

ಪಿಡಿಓ ಆಗಿ ಕರ್ತವ್ಯ ನಿರ್ವಹಿಸು ತ್ತಿದ್ದ ವೇಳೆ, ಪಂಚಾಯಿತಿ ವ್ಯಾಪ್ತಿಯಲ್ಲಿ ಇಲಾಖಾ ನಿಯಮಾನುಸಾರ ಇಚ್ಚೆತ್ತಿನ ದಾಖಲೆಗಳನ್ನು ನಿರ್ವಹಿಸಿಲ್ಲ, ಇದರಿಂದ ಸಾರ್ವಜನಿಕರಿಗೆ ತೊಂದರೆ ಇರು ಅಲ್ಲದೇ ಪಂಚಾಯಿತಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ” ಎಂದು ಆದೇಶದಲ್ಲಿ ಹೇಳಲಾಗಿದೆ.

ರవి ವಿಚಾರಣೆಯನ್ನು ಕಾಯ್ದಿರಿಸಿ, ಸರ್ಕಾರಿ ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಮತ್ತು ಪ್ರಾಧಿಕಾರದ ಅಧಿಕಾರಿ ಎಸ್, ಹೇಮಂತ್ ಅವರು ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...