ಹೊಸನಗರ | ಹೊಳೆಗೆ ಪಲ್ಟಿಯಾದ ಇಂಧನ ತುಂಬಿದ್ದ ಲಾರಿ : ತಪ್ಪಿದ ಅನಾಹುತ

Date:

ಶಿವಮೊಗ್ಗ ಕುಂದಾಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಇಂಧನ ತುಂಬಿದ್ದ ಲಾರಿಯೊಂದು ಹೊಳೆಯಲ್ಲಿ ಪಲ್ಟಿಯಾದ ಪರಿಣಾಮ ಸಿದ್ದಾಪುರ-ಹೊಸನಗರ ರಾಜ್ಯ ಹೆದ್ದಾರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು.

ಅದೃಷ್ಟಕ್ಕೆ ಘಟನೆಯಲ್ಲಿ ಯಾರಿಗೂ ಹಾಗೂ ಯಾವುದೇ ಹಾನಿಯಾಗಲಿಲ್ಲ.ಘಟನೆಯಲ್ಲಿ ಚಾಲಕ ಸಹ ಸುರಕ್ಷಿತವಾಗಿದ್ದಾನೆ. ಇಲ್ಲಿನ ಸಿದ್ದಾಪುರ ವ್ಯಾಪ್ತಿಯಲ್ಲಿ ಪಡುವ ಪಟ್ನಾಹೊಳೆಯಲ್ಲಿ ಲಾರಿಯು ಪಲ್ಟಿಯಾಗಿತ್ತು. ಹಾಗಾಗಿ ಇಂಧನ ಲೀಕ್ ಆಗಿ ಅನಾಹುತ ಸಂಭವಿಸುವ ಅಪಾಯ ಎದುರಾಗಿತ್ತು.

ಈ ನಡುವೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಸನ್ನಿವೇಶವನ್ನು ಪೂರ್ತಿಯಾಗಿ ಕಂಟ್ರೋಲ್​ಗೆ ತೆಗೆದುಕೊಂಡರು. ಈ ಮಧ್ಯೆ ಪರಿಸ್ಥಿತಿ ನಿಯಂತ್ರಣ ಬರುವರೆಗೂ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...