ಹೊಸನಗರ | ರಿಪ್ಪನ್ ಪೇಟೆ ಸೀನಿಯರ್ ಚೇಂಬರ್ ಜೆಸಿಐನಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ಹಾಗೂ ಛತ್ರಿ ವಿತರಣೆ

Date:

ಹೊಸನಗರದ ರಿಪ್ಪನ್ ಪೇಟೆ ಪಟ್ಟಣದ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಅರಸಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳು ಮತ್ತು ಛತ್ರಿಗಳನ್ನು ವಿತರಿಸುವ ಮೂಲಕ ನೂತನ ಶಿಕ್ಷಣೋತ್ಸಾಹಕ್ಕೆ ಪ್ರೇರಣೆಯಾದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತೀರ್ಥಹಳ್ಳಿ ಸೀನಿಯರ್ ಚೇಂಬರ್ ಜೆಸಿಐ ನಿಕಟಪೂರ್ವ ಅಧ್ಯಕ್ಷ ಹೆಚ್ ಎನ್. ಸೂರ್ಯನಾರಾಯಣ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶಿಕ್ಷಣದ ಮಹತ್ವವನ್ನು ತಿಳಿಸಿದರು, ಮತ್ತು ವಿದ್ಯಾರ್ಥಿಗಳು ಕಲಿಕೆಯಲ್ಲಿ ತೊಡಗಿಸಿಕೊಂಡು ಭವಿಷ್ಯ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕೆಂದು ತಿಳಿ ಹೇಳಿದರು.

1001994718

ಸೀನಿಯರ್ ಚೇಂಬರ್ ರಿಪ್ಪನ್ ಪೇಟೆಯ ಅಧ್ಯಕ್ಷ ಪಿಯೂಸ್ ರೋಡ್ರಿಗಸ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಪಾತ್ರರಾಗಬಹುದೆಂಬ ಸಂದೇಶ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಸೀನಿಯರ್ ಚೇಂಬರ್ ಅಧ್ಯಕ್ಷರಾದ ಪಿಯೂಸ್ ರೋಡ್ರಿಗಸ್, ಕಾರ್ಯದರ್ಶಿ ಶ್ರೀಧರ್, ಖಜಾಂಚಿ ಅಜೇಶ್, ಉಪಾಧ್ಯಕ್ಷೆ ಲೇಖನ ಚಂದ್ರನಾಯಕ್ ಹಾಗೂ ಪದಾಧಿಕಾರಿಗಳಾದ ರಫಿ, ವಿನಾಯಕ, ಗುಂಡಣ್ಣ, ನೇಮಣ್ಣ, ಪ್ರಭಾಕರ್ ಆಚಾರ್, ಅನೂಪ್ ಬಟ್ಟೆ ಮಲ್ಲಪ್ಪ, , ದಾನಪ್ಪ, ರಾಮಚಂದ್ರಬಂಡಿ, ಅಶ್ವಕ್, ಸಂಗೀತ ಶಾಜಿ ಮತ್ತು ಶಾಜಿ ಭಾಗವಹಿಸಿದ್ದರು.

1001994719

ಕಾರ್ಯಕ್ರಮವನ್ನು ಕಾರ್ಯದರ್ಶಿ ಶ್ರೀಧರ್ ನಿರೂಪಿಸಿ ಸಬಾಸ್ಟಿನ್ ಮ್ಯಾಥ್ಯೂಸ್‌ ಸ್ವಾಗತಿಸಿ ಶಿಕ್ಷಕರಾದ ನಾಗರಾಜ್ ವಂದಿಸಿದರು

ಶಾಲೆಯ ಮುಖ್ಯ ಶಿಕ್ಷಕಿ ಪವಿತ್ರ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೋಜಿರಾವ್, ಸಹ ಶಿಕ್ಷಕರು, ಪೋಷಕರು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...