ಬೀದರ್‌ | ಹುಬ್ಬಳಿಯ ನೇಹಾ ಹಿರೇಮಠ ಹತ್ಯೆ ಖಂಡನೀಯ : ಸದ್ಭಾಬನಾ ಮಂಚ್

Date:

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆಯನ್ನು ಯಾವ ಸಭ್ಯ ಸಮಾಜವೂ ಇಂತಹ ಕೃತ್ಯ ಸಹಿಸಲು ಸಾಧ್ಯವಿಲ್ಲ ಎಂದು ಬೀದರ್ ಜಿಲ್ಲಾ ಸದ್ಭಾವನಾ ಮುಂಚ್ ತೀವ್ರವಾಗಿ ಖಂಡಿಸಿದೆ.

ಬೀದರ್ ಜಿಲ್ಲಾ ಸದ್ಭಾವನಾ ಮುಂಚ್ ಸಂಚಾಲಕರಾದ ಗುರುನಾಥ್ ಗಡ್ಡೆಯವರ ಅಧ್ಯಕ್ಷತೆಯಲ್ಲಿ ಬುಧವಾರ ನಗರದಲ್ಲಿ ನಡೆದ ಸರ್ವ ಸದಸ್ಯರ ಸಭೆ ನಡೆಯಿತು.

“ಇಂತಹ ಸಮಾಜಘಾತುಕ ಕೃತ್ಯಗಳಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ನೇಹಾ ಕೊಲೆ ಪ್ರಕರಣದ ವೇಳೆ ಕೆಲವು ಶಕ್ತಿಗಳು ಅಪರಾಧವನ್ನು ಧರ್ಮ ಹಾಗೂ ಸಮುದಾಯಕ್ಕೆ ಹೋಲಿಸಿ ಸಮಾಜದಲ್ಲಿ ಸಾಮರಸ್ಯ ಕೆಡಿಸುವ ಹೀನ ಕೃತ್ಯದಲ್ಲಿ ತೊಡಗಿರುವುದು ಆತಂಕದ ವಿಷಯ” ಎಂದು ಕಳವಳ ವ್ಯಕ್ತಪಡಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೈವ ಭಯದ ಕೊರತೆ, ಮರಣ ನಂತರ ಜೀವನದ ಭಯ ಇಲ್ಲದಿರುವುದು ಅಪರಾಧ ಹೆಚ್ಚುತ್ತಿರುವುದಕ್ಕೆ ಕಾರಣವಾಗಿದೆ. ಎಲ್ಲರನ್ನೂ ಒಗ್ಗೂಡಿಸಿ ಸಮಾಜದಲ್ಲಿ ಸದ್ಭಾವನೆ, ಕೋಮು ಸೌಹಾರ್ದತೆಗೆ ಶ್ರಮಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮೋದಿಯವರ ಸಬ್ ಕಾ ಸಾಥ್ – ಸಬ್ ಕಾ ವಿಕಾಸ್ ಎನ್ನುವ ಘೋಷಣೆಯೇ ಬೋಗಸ್ : ಸಿಎಂ ಸಿದ್ದರಾಮಯ್ಯ

ಸಭೆಯಲ್ಲಿ ಪ್ರಮುಖರಾದ ಅಬ್ದುಲ್ ಖದೀರ್, ಮುಹಮ್ಮದ್ ನಿಜಾಮುದ್ದಿನ, ಓಂಪ್ರಕಾಶ್ ರೊಟ್ಟೆ, ರಫೀಕ್ ಅಹ್ಮದ್, ಮುಹಮ್ಮದ್ ಮುಜಾಜ್,‌ ಬಾಬುರಾವ್ ಹೊನ್ನಾ, ಮುಹಮ್ಮದ್ ಮುಜ್ತಬಾ, ಸಂತೋಷ್ ಜೋಳದಾಬಕೆ, ಸೈಯದ್ ಇಬ್ರಾಹಿಂ, ಮುಹಮ್ಮದ್ ಏಹತೆಶಾಂ ಸೈಯ್ಯದಾ ಉಮ್ಮೆ ಹಬೀಬಾ, ತೌಹೀದ್ ಶಿಂಧೆ , ಹರಮೈನ್ ಷರೀಫ್ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...