ಹುಬ್ಬಳ್ಳಿ | ಕಸ ವಿಲೇವಾರಿ ವಾಹನ ಹರಿದು 6 ವರ್ಷದ ಬಾಲಕಿ ಸಾವು

Date:

ಮಹಾನಗರ ಪಾಲಿಕೆ ಟಿಪ್ಪರ್ ಹರಿದು 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ.

ಹಮೀದಾಬಾನು ಕಬಾಡೆ ಮೃತ ಬಾಲಕಿಯಾಗಿದ್ದು, ಚಾಲಕನ ನಿರ್ಲಕ್ಷ್ಯದಿಂದ ವೇಗವಾಗಿ ಬಂದ ಕಸ ವಿಲೇವಾರಿ ಟಿಪ್ಪರ್ ಬಾಲಕಿ ಮೇಲೆ ಹರಿದ‌ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಹುಬ್ಬಳ್ಳಿ ಧಾರವಾಡ ಪಾಲಿಕೆ ಸಿಬ್ಬಂದಿ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದು, ಚಾಲಕನ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...