ಹುಬ್ಬಳ್ಳಿ | ರೈಲ್ವೆ ನಿಲ್ದಾಣದಲ್ಲಿ ಅನಾಮಧೇಯ ಗಾಂಜಾ ಪತ್ತೆ

Date:

ಹುಬ್ಬಳ್ಳಿ ಸಿದ್ಧಾರೂಢಸ್ವಾಮಿ ರೈಲ್ವೆ ನಿಲ್ದಾಣದ ಸುರಂಗ ಪಾದಚಾರಿ ಮಾರ್ಗದ ಬಳಿ ಇಡಲಾಗಿದ್ದ ಅನಾಮಧೇಯ ಬ್ಯಾಗ್‌ನಲ್ಲಿ ಅಂದಾಜು 11 ಲಕ್ಷ ರೂ. ಮೌಲ್ಯದ 11 ಕೆಜಿ ಗಾಂಜಾ ಪತ್ತೆಯಾಗಿದೆ.

ಆರ್‌ಪಿಎಫ್‌ ಪೊಲೀಸರು ವಶಪಡಿಸಿಕೊಂಡು ತಪಾಸಣೆ ಮಾಡುತ್ತಿರುವ ಸಂದರ್ಭದಲ್ಲಿ ಆ ನಾಮಧೇಯ ಬ್ಯಾಗ್‌ ಪರಿಶೀಲಿಸಿದಾಗ ಅದರಲ್ಲಿ ಪ್ಲಾಸ್ಟಿಕ್ ಟೇಪ್‌ನಿಂದ ಸುತ್ತಿಡಲಾಗಿದ್ದ 10 ಗಾಂಜಾ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಅವನ್ನು ಧಾರವಾಡ ಜಿಲ್ಲಾ ಅಬಕಾರಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...