ಹುಬ್ಬಳ್ಳಿ | ರಕ್ತದ ಮಡುವಿನಲ್ಲಿ ವೃದ್ಧೆಯ ಶವ ಪತ್ತೆ; ಮಗನಿಂದ ಕೊಲೆಯಾಗಿರುವ ಶಂಕೆ

Date:

ಹುಬ್ಬಳ್ಳಿಯ ಬ್ರಹ್ಮಗಿರಿ ಕಾಲೋನಿಯಲ್ಲಿ ವೃದ್ಧೆಯೊಬ್ಬರ ಶವ ರಕ್ತದ ಮಡುವಿನಲ್ಲಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ತಿ ವಿಚಾರಕ್ಕೆ ಹೆತ್ತ ಮಗನಿಂದಲೇ ಕೊಲೆ ಆಗಿರುವ ಶಂಕೆ ವ್ಯಕ್ತವಾಗುತ್ತಿದೆ.

ಮೃತ ವೃದ್ದೆ ನಿಂಗವ್ವ ಮುಳಗುಂದ (75) ಅವರನ್ನು ಘಟನೆ ನಡೆದ ರಾತ್ರಿ ಮಗ ಅಶೋಕ ಮುಳಗುಂದ ತಾಯಿಯನ್ನು ಮನೆಯೊಳಗೇ ಇರಿಸಿ ಬಾಗಿಲಿಗೆ ಬೀಗ ಹಾಕಿ ಹೋಗಿದ್ದಾನೆ. ನಿಂಗವ್ವ ತಮ್ಮ ಹೆಣ್ಣು ಮಕ್ಕಳಿಗೆ ಮೈಮೇಲಿನ ಬಂಗಾರ ನೀಡಿದ್ದರ ವಿಚಾರಕ್ಕೆ ಕೋಪಗೊಂಡ ಮಗ ಹಲ್ಲೆ ಮಾಡಿರಬಹುದೆಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಈ ಕುರಿತು ಮೃತ ನಿಂಗವ್ವನ ಪತಿಯ ಮೇಲೂ ಸಂಶಯ ವ್ಯಕ್ತವಾಗುತ್ತಿದ್ದು, ಅನುಮಾನಿತರಾದ ಮಗ ಮತ್ತು ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಸ್ತಿ ವಿವಾದವೇ ಹತ್ಯೆಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ಶಂಕೆ ವ್ಯಕ್ತವಾಗುತ್ತಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಧಾರವಾಡ | ಪ್ರತಿ ಟನ್ ಕಬ್ಬು ಬೆಳೆಗೆ 4800ರೂ. ಬೆಲೆ ನಿಗದಿ ಮಾಡಲು ಆಗ್ರಹ

ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...