ಹುಬ್ಬಳ್ಳಿ | ಕಾರು ಲಾರಿ‌ ಡಿಕ್ಕಿ; 5 ಮಂದಿ ಸ್ಥಳದಲ್ಲೇ ಸಾವು

Date:

ಕಾರು ಮತ್ತುಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೆಸೂರ ಗ್ರಾಮದ ಇಂಗಳಹಳ್ಳಿ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಶಿವಮೊಗ್ಗ ಜಿಲ್ಲೆ ಸಾಗರದ ನಿವಾಸಿಗಳಾದ ಶ್ವೇತಾ (29), ಅಂಜಲಿ(26), ಸಂದೀಪ (26), ವಿಠ್ಠಲ (55) ಮತ್ತು ಶಶಿಕಲಾ (40) ಮೃತಪಟ್ಟವರು ಎಂದು ಗುರುತಿಸಿದ್ದಾರೆ. ಮೃತ ದೇಹಗಳನ್ನು ಕೆಎಂಸಿ-ಆರ್‌ಐ ಆಸ್ಪತ್ರೆಗೆ ಸಾಗಿಸಿದ್ದಾರೆ.

ನವಲಗುಂದ ಕಡೆಯಿಂದ ಬರುತ್ತಿದ್ದ ಇಂಗಳಹಳ್ಳಿ ಕ್ರಾಸ್‌ನ ಬಳಿ ಲಾರಿ ಬಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ಮಂದಿ ಮೃತಪಟ್ಟಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಕೈದಿಗಳಿಬ್ಬರು ಪರಸ್ಪರ ಹಲ್ಲಿನಿಂದ ಕಚ್ಚಿಕೊಂಡು ಹಲ್ಲೆ;‌ ಗಂಭೀರ ಗಾಯ

ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ, ಇನ್‌ಸ್ಪೆಕ್ಟರ್ ಮುರುಗೇಶ ಚನ್ನಣ್ಣವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...