ಯುವಕರ ಗುಂಪೊಂದು ಮಲ್ಲಿಕ್ ಎಂಬಾತನನ್ನು ಹತ್ಯೆಗೈದ ಪ್ರಕರಣದಲ್ಲಿ ಪರಾರಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿ ಆಗಿದ್ದಾರೆ.
ಈ ಪ್ರಕರಣದಲ್ಲಿ ಕೆಲ ದಿನಗಳ ಹಿಂದೆ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಆರ್. ನಾಯಕ್ ನೇತೃತ್ವದ ತಂಡವು ಪರಾರಿಯಾಗಿದ್ದ ಆರೋಪಿಗಳಾದ ಅಭಿಷೇಕ್ ಜಾಧವ್ ಮತ್ತು ಗಣೇಶ್ ಜಾಧವ್ ಎಂಬ ಇಬ್ಬರು ಆರೋಪಿಗಳ ಪತ್ತೆ ಹಚ್ಚಿ ಬಂಧಿಸಿತ್ತು.
ಇದನ್ನೂ ಓದಿ ಧಾರವಾಡ | ಪರಿಸರ ಸ್ವಚ್ಛತೆಯ ಜೊತೆಗೆ ಮನ್ನಸ್ಸು ಸ್ವಚ್ಛವಾಗಬೇಕು: ಬಶೀರ್ ಅಹ್ಮದ್ ಜಾಹಗೀರದಾರ
ಇದೀಗ ತಲೆಮರೆಸಿಕೊಂಡಿದ್ದ ಆರೋಪಿ ರವಿ ಜಾಧವ್‌ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.





