ಹುಬ್ಬಳ್ಳಿ | ಗಾಂಜಾ ಮಾರಾಟ; ಮೂವರ ಬಂಧನ

Date:

ಹುಬ್ಬಳ್ಳಿಯ ಗಬ್ಬೂರ ಕುಂದಗೋಳ ಕ್ರಾಸ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ 3 ಜನ ಆರೋಪಿಗಳನ್ನು ಬೆಂಡಿಗೇರಿ ಠಾಣೆಯ ಪೊಲೀಸರು ಮತ್ತು ಸಿಸಿಬಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳು ಮಂಗಳವಾರ ಬಂಧಿಸಿದ್ದಾರೆ.

ಹಾವೇರಿ ನಿವಾಸಿಗಳಾದ ಮಹಮ್ಮದ್ ಶಾಹಿದ್ ಎಲಿಗಾರ (23), ರೆಹಮಾನ್ ಬೇಗ ಸವಣೂರ (26), ನಿಸಾರ್ ಅಹ್ಮದ್ ನಾಯ್ಕನವರ (44) ಈ ಮೂವರೂ ಆರೋಪಿಗಳಿಂದ 12.64 ಲಕ್ಷ ರೂ ಮೌಲ್ಯದ 10.5 KG ಗಾಂಜಾ, 3 ಮೊಬೈಲ್ ಫೋನ್‌ಗಳು, ಕೃತ್ಯಕ್ಕೆ ಬಳಸಿದ ಒಂದು ಕಾರು ಮತ್ತು ಆಟೋ ವಶಪಡಿಸಿಕೊಂಡಿದ್ದಾರೆ.

ಬೆಂಡಿಗೇರಿ ಠಾಣಾ ಪೊಲೀಸರು ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...