ಹುಬ್ಬಳ್ಳಿ | ಎಸ್ಐಆರ್ ವಿರುದ್ಧ ಬೃಹತ್ ಆಂದೋಲನದ ಅವಶ್ಯವಿದೆ: ಚಿಂತಕ ಶಿವಸುಂದರ

Date:

ಇಂಥವರೇ ಓಟ್ ಹಾಕಬೇಕು ಎನ್ನುವ ತೀರ್ಮಾನ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರ ತೆಗೆದುಕೊಳ್ಳುತ್ತದೆ. ಈ ದೇಶದ ಮೂಲನಿವಾಸಿಗಳ ನಾಗರೀಕತ್ವವನ್ನೇ ಕಸಿದುಕೊಳ್ಳುವ ವಿರುದ್ಧ ಬೃಹತ್ ಆಂದೋಲನದ ಅವಶ್ಯವಿದೆ ಎಂದು ಚಿಂತಕ‌ ಶಿವಸುಂದರ ಹೇಳಿದರು.

ಮೇ ಸಾಹಿತ್ಯ ಬಳಗ, ಸಂವಿಧಾನ ಸುರಕ್ಷಾ ಸಮಿತಿಯ ವತಿಯಿಂದ ಎಸ್ಐಆರ್ ಪೌರತ್ವದ ಪ್ರಶ್ನೆ: ಪ್ರಭುತ್ವದ ಹುನ್ನಾರಗಳು ವಿಷಯದ ಕುರಿತು ಹುಬ್ಬಳ್ಳಿಯ ಅಕ್ಕನ ಬಳಗದಲ್ಲಿ ಧಾರವಾಡದ ಸಮುದಾಯ ಸಂಸ್ಥೆ, ರೈತ, ಕಾರ್ಮಿಕ, ದಲಿತ, ಮಹಿಳಾ, ಸೌಹಾರ್ದ, ಕನ್ನಡಪರ, ಪ್ರಗತಿಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ, ಸಂವಾದ ಗೋಷ್ಠಿಯಲ್ಲಿ ಮಾತನಾಡಿದರು.

ಈ ದೇಶದ ಬುದ್ಧಿಜೀವಿಗಳಲ್ಲಿ, ರಾಜಕಾರಣಿಗಳಲ್ಲಿ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ. ಹೀಗಾಗಿ ಜನರೇ ಜನರ ಪರವಾಗಿ ನಿಲ್ಲಬೇಕಿದೆ. ಹಿಂದೆ ಸ್ಥಿತಿವಂತರಿಗೆ ಮಾತ್ರ ಓಟ್ ಮಾಡುವ ಹಕ್ಕಿತ್ತು. ಅದು ಸಂವಿಧಾನದ ಮೂಲಕ ಬದಲಾಗಿದೆ. ಸ್ವಾತಂತ್ರ್ಯ ಎಂದರೆ ಎಲ್ಲ ಬಗೆಯ ಗುಲಾಮಗಿರಿಯಿಂದ ಹೊರಬರುವುದು. ಹುಟ್ಟಿನಿಂದ ಏನೇ ಆಗಿದ್ದರೂ ಹುಟ್ಟಿನ ಆಧಾರದಲ್ಲಿ ತಾರತಮ್ಯ ಮಾಡಬಾರದು. ನಮ್ಮ‌ ಸ್ವಾತಂತ್ರ್ಯ ಸಂಗ್ರಾಮದಲ್ಲಿ ನಾವೆಲ್ಲರೂ ಸಮಾನರು ಎಂಬ ಸಂವಿಧಾನ ಬಂತು. ಎಸ್ಐಆರ್ ಎಂದರೆ ಕೇವಲ ಮತಪಟ್ಟಿ ಪರಿಷ್ಕರಣೆ ಮಾತ್ರವಲ್ಲ. ಈ ದೇಶದ ನಾಕರೀಕರ ಪರಿಶೀಲನೆಯಾಗಿದೆ. ಎಸ್ಐಆರ್ ರದ್ದಾಗಬೇಕು. ಒಂದು ವೇಳೆ ಜಾರಿಯಾದರೆ ನಮ್ಮನ್ನು ರದ್ದು ಮಾಡುತ್ತದೆ. ಆದ್ಧರಿಂದ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ಮತ್ತೋರ್ವ ಚಿಂತಕ ಗಣೇಶ ದೇವಿ ಮಾತನಾಡಿ, ಸಂವಿಧಾನ ವಿರೋಧಿಗಳ ತಲೆಯಲ್ಲಿ ಸಂವಿಧಾನ ವಿರೋಧಿ ಯೋಚನೆ ಮಾತ್ರವಿಲ್ಲ‌. ಮತ್ತೇನೋ ಇದೆ ಎಂಬ ಸತ್ಯವನ್ನು ಅರಿಯಬೇಕಿದೆ. ಒಟ್ಟಾರೆಯಾಗಿ ಎಸ್ಐಆರ್ ಸಂವಿಧಾನ ಭಾಹಿರವಾಗಿದೆ ಎಂದು ಹೇಳುತ್ತಾ ಡಿಲಿಮಿಟೇಶನ್ ಕುರಿತು ವಿವರಿಸಿದರು.

ಪತ್ರಕರ್ತ ಸಂಗಮೇಶ ಮೆಣಸಿನಕಾಯಿ ಪ್ರಾಸ್ತಾವಿಕವಾಗಿ ಮಾತನಾಡಿ, ಎಸ್ಐಆರ್‌ನ ಮೂಲಕ ನಡೆಯುತ್ತಿರುವ ಪ್ರಭುತ್ವದ ಹುನ್ನಾರಗಳನ್ನು ನಾವು ಅರ್ಥೈಸಕೊಳ್ಳಬೇಕಿದೆ ಎಂದರು.

ಇದನ್ನೂ ಓದಿ ದಾವಣಗೆರೆ | ಅನಾಮಧೇಯ ವಯೋವೃದ್ಧರನ್ನು ಆರೈಕೆ ಮಾಡಿ ಕುಟುಂಬಕ್ಕೆ ಒಪ್ಪಿಸಿದ ಪೊಲೀಸ್ ಸಿಬ್ಬಂದಿ

ಈ ಕಾರ್ಯಕ್ರಮದಲ್ಲಿ ವಿವಿಧ ಸಂಘಟಕರು, ಮಹಿಳೆಯರು, ಪತ್ರಕರ್ತರು, ಚಿಂತಕರು, ಹೋರಾಟಗಾರರು, ಹಲವರು ಭಾಗವಹಿಸಿದ್ದರು. ಮೈಲಾರಲಿಂಗ ಕಬ್ನೂರ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...