ಹುಬ್ಬಳ್ಳಿ | ಕೈದಿಗಳಿಬ್ಬರು ಪರಸ್ಪರ ಹಲ್ಲಿನಿಂದ ಕಚ್ಚಿಕೊಂಡು ಹಲ್ಲೆ;‌ ಗಂಭೀರ ಗಾಯ

Date:

ಕೈದಿಗಳಿಬ್ಬರು ಪರಸ್ಪರ ಹೊಡೆದಾಡಿ ಹಲ್ಲಿನಿಂದ ಕಚ್ಚಿಕೊಂಡು ಗಂಭೀರ ಗಾಯಗೊಂಡ ಘಟನೆ ಹುಬ್ಬಳ್ಳಿ ಅಶೋಕನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಪರಸ್ಪರ ಜಗಳವಾಡಿ, ಹಲ್ಲೆ ಮಾಡಿಕೊಂಡ ಕೈದಿಗಳಿಬ್ಬರು ಶಿವಾನಂದ ಹುಲಜೋಗಿ ಮತ್ತು ಮೈಲಾರಿ ಭರಮಣ್ಣವರ ಎಂದು ಹೇಳಲಾಗಿದೆ. ಈ ಇಬ್ಬರೂ ಕೈದಿಗಳನ್ನು ಕಾರಾಗೃಹದಲ್ಲಿ ಇರಿಸಲಾಗಿತ್ತು.‌ ಮೇ 1ರಂದು ಶಿವಾನಂದ ಉದ್ದೇಶಪೂರ್ವಕವಾಗಿ ಮೈಲಾರಿ ಜೊತೆಗೆ ಜಗಳ‌ ತೆಗೆದು ಅವಾಚ್ಯ ಶಬ್ಧಗಳಿಂದ ಬೈದಾಡಿ, ಹಲ್ಲಿನಿಂದ ಹುಬ್ಬಿಗೆ ಕಚ್ಚುತ್ತಾನೆ.‌ ಇದರಿಂದ ಸುಮ್ಮನಾಗದ ಮೈಲಾರಿಯೂ ಸಹ ತಿರುಗಿ ಆತನನ್ನು ಕಚ್ಚುತ್ತಾನೆ.

ಇದನ್ನು ಓದಿದ್ದೀರಾ? ಧಾರವಾಡ | 52 ಇಸ್ಪೀಟು, 10.080ರೂ. ಪೊಲೀಸ್ ವಶಕ್ಕೆ; 10 ಮಂದಿ ವಿರುದ್ಧ ಪ್ರಕರಣ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಂಭೀರವಾಗಿ ಗಾಯಂಗೊಂಡ ಇಬ್ಬರೂ ಕೈದಿಗಳನ್ನು ಕೆಎಂಸಿ-ಆರ್‌ಐ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...