ಹುಬ್ಬಳ್ಳಿ | ಉಚಿತ ಕಂಪ್ಯೂಟರ್ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

Date:

ಹುಬ್ಬಳ್ಳಿ ವಿದ್ಯಾನಗರದ ಐ2ಸಿ ತರಬೇತಿ ಅಕಾಡೆಮಿ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ ಮತ್ತು ಉಚಿತ ಬೇಸಿಕ್ ಇಂಗ್ಲಿಷ್ ತರಬೇತಿ ಶಿಬಿರ ಹಮ್ಮಿಕೊಂಡಿದ್ದಾರೆ.

ಈ ತರಬೇತಿ ಶಿಬಿರವು ಮೂರು ತಿಂಗಳು ಕಾಲ‌ ನಡೆಯಲಿದ್ದು, ಆಸಕ್ತರು ಜನೆವರಿ 15ರೊಳಗಾಗಿ ಹೆಸರು ನೊಂದಣಿ ಮಾಡಿಸಬಹುದು.

ಮಾಹಿತಿಗೆ ಐ2ಸಿ ತರಬೇತಿ ಅಕಾಡೆಮಿ, ಧಾರವಾಡಕರ ಕಾಂಪ್ಲೆಕ್ಸ್, ಹೊಸೂರು ಬಸ್ ನಿಲ್ದಾಣ ಎದುರು, ಹುಬ್ಬಳ್ಳಿ ಮೊ: 89704 86536, 99864 69191 ಇವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...