ಹುಬ್ಬಳ್ಳಿ | ಬೆಳಗಾವಿ ಮೂಲದ ಗರ್ಭಿಣಿ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು

Date:

ಬೆಳಗಾವಿ ಮೂಲದ 19 ವರ್ಷಷ ತುಂಬು ಗರ್ಭಿಣಿಯೊಬ್ಬರು ಡಿಸೆಂಬರ್ 31ಕ್ಕೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಿಸಲಾಗಿದ್ದ ರಾಧಿಕಾ ಆರು ಬಾರಿ ಫಿಟ್ಸ್‌’ಗೆ ಒಳಗಾಗಿದ್ದರು ಎನ್ನಲಾಗಿದ್ದು, ಇದಲ್ಲದೇ ಗರ್ಭಕೋಶದಲ್ಲಿಯೇ 8 ತಿಂಗಳ ಮಗು ಸಾವನ್ನಪ್ಪಿತ್ತು. ಚಿಕಿತ್ಸೆಗೆ ಫಲಿಸದೆ ರಾಧಿಕಾ ಸಾವಿಗೀಡಾಗಿದ್ದು, ಪತ್ನಿಯ ಸಾವಿನಿಂದ ಮನನೊಂದ ಪತಿ ಮಲ್ಲೇಶ್ ವಿಷಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...