ಹುಬ್ಬಳ್ಳಿ | ಕೇಂದ್ರ ಕಸಾಪ’ಗೆ 50.000 ಸಾವಿರ ರೂ. ದತ್ತಿ ನೀಡಿದ ಡಾ. ಭಾರತಿ ಹಿರೇಮಠ

Date:

ಹುಬ್ಬಳ್ಳಿಯಲ್ಲಿ ಡಾ. ಭಾರತಿ ಹಿರೇಮಠ ಅವರ ತಂದೆ, ತಾಯಿ ಹೆಸರಿನಲ್ಲಿ 50.000 ರೂ. ದತ್ತಿ ನಿಧಿ ಸ್ಥಾಪನೆ ಮಾಡಲು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ಗೆ ಡಿ.ಡಿ ನೀಡಿದರು.

ನಗರದ ಎಸ್‌ಜೆ‌ಎಮ್‌ವಿ‌ಎಸ್ ಮಹಿಳಾ ಮಹಾವಿದ್ಯಾಲಯದಲ್ಲಿ ಪ್ರತಿವರ್ಷ ಜೂನ್ 3 ಅಥವಾ 21 ರಂದು ವಿದ್ಯಾರ್ಥಿಗಳಿಗೆ ಕಮ್ಮಟ ಏರ್ಪಡಿಸಲು ತಿಳಿಸಿದ್ದಾರೆ. ಪ್ರಸ್ತುತ ಧಾರವಾಡ ಜಿಲ್ಲೆಯ ದತ್ತಿಗಳ ಸಂಖ್ಯೆ 130 ರಷ್ಟಿವೆ ಎಂದು ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

IMG 20250421 WA0024 1

ಈ ಸಂದರ್ಭದಲ್ಲಿ ಡಾ. ಲಿಂಗರಾಜ ಅಂಗಡಿ, ಹುಬ್ಬಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕದ ಅಧ್ಯಕ್ಷೆ ವಿದ್ಯಾ ವಂಟಮುರಿ, ಗೌರವ ಕಾರ್ಯದರ್ಶಿ ಸಿದ್ದಮ್ಮ ಅಡವೆನ್ನವರ, ಸಂಧ್ಯಾ ದಿಕ್ಷೀತ, ಸುಜಾತ ಹೆಬ್ಬಾಳದ, ಭೀಮಣ್ಣ ಅಡೆವನ್ನವರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...