ಹುಬ್ಬಳ್ಳಿ | ಕೌಟುಂಬಿಕ ಜಗಳ: ಚಾಕು ಇರಿದು ಮೈದುನನಿಂದಲೇ ಅತ್ತಿಗೆಯ ಕೊಲೆ

Date:

ಹುಬ್ಬಳ್ಳಿಯ ಎಸ್.ಎಂ.ಕೃಷ್ಣನಗರದಲ್ಲಿ ಕೌಟುಂಬಿಕ ಜಗಳ ವಿಕೋಪಕ್ಕೆ ತಿರುಗಿ ಮೈದುನನಿಂದ ಅತ್ತಿಗೆ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.

38ವರ್ಷದ ಸಾಜೀದಾ ನಾಲಬಂದ ಹತ್ಯೆಯಾದ ಮಹಿಳೆಯಾಗಿದ್ದು, ತನ್ನ ಪತಿ ಮಹ್ಮದ್‌ ಹನೀಫ್ ಗಾಯಗೊಂಡು ಕಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈದುನ ನಾಸೀರ್‌ ನಾಲಬಂದ ಕೊಲೆಗೈದ ಆರೋಪಿಯಾಗಿದ್ದು, ಮನೆಯ ಜಗಳಕ್ಕೆ ಈ ಘಟನೆ ನಡೆದಿದೆ. ತೀವ್ರ ಗಾಯಗೊಂಡಿದ್ದ ಸಾಜೀದಾ ಅವರನ್ನು ಕಿಮ್ಸ್ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಘಟನೆ ಕುರಿತು ಮಾಹಿತಿಯ ಮೇರೆಗೆ ಡಿಸಿಪಿ ಮಹಾನಿಂಗ ನಂದಗಾವಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಕಸಬಾಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...