ಹುಬ್ಬಳ್ಳಿ | ದೀಪಾವಳಿಗೆ 500ಕ್ಕೂ ಹೆಚ್ಚು ಬಸ್‌ಗಳ ವ್ಯವಸ್ಥೆ

Date:

ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 500ಕ್ಕೂ ಹೆಚ್ಚು ಬಸ್ಸುಗಳು ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ವಿಶೇಷವಾಗಿ ಓಡಾಡಲಿವೆ.

ನವೆಂಬರ್ 10 ರಿಂದ ನವೆಂಬರ್ 19ರವರೆಗೆ ಹೆಚ್ಚುವರಿ ಬಸ್ ಸಂಚರಿಸಲಿವೆ. ನವೆಂಬರ್ 10 ಮತ್ತು 11ರಂದು ಬೆಂಗಳೂರು, ಮಂಗಳೂರು, ಪುಣೆ, ಗೋವಾಗಳಿಂದ, ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಬಸ್‌ ತೆರಳಿವೆ.

ಮಲ್ಟಿ ಆಕ್ಸೆಲ್ ವೋಲ್ವೊ, ಸ್ಲೀಪರ್, ರಾಜಹಂಸ 50ಬಸ್‌ಗಳು, 200ವೇಗದೂತ ಸೇರಿ 250ಕ್ಕೂ ಹೆಚ್ಚು ಬಸಗಳು ಕಾರ್ಯಾಚರಣೆ ನಡೆಸಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯ ಬಸ್ ನಿಲ್ದಾಣಗಳಿಂದ ಜಿಲ್ಲೆಯೊಳಗೆ ಮತ್ತು ನೆರೆಯ ಜಿಲ್ಲೆಗಳಿಗೆ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ಬಸ್ ಓಡಿಸಲಾಗುವುದು ಹಾಗೂ ನವೆಂಬರ್ 15ರಿಂದ 19ರವರೆಗೆ ಸಂಸ್ಥೆಯ ವ್ಯಾಪ್ತಿಯ ಪ್ರಮುಖ ಬಸ್ ನಿಲ್ದಾಣಗಳಿಂದ ಬೆಂಗಳೂರು, ಮಂಗಳೂರು, ಗೋವಾ, ಮಹಾರಾಷ್ಟ್ರ, ಪುಣೆ ಸೇರಿದಂತೆ ರಾಜ್ಯ ಮತ್ತು ನೆರೆಯ ರಾಜ್ಯಗಳ ಪ್ರಮುಖ ಸ್ಥಳಗಳಿಗೆ 250ಕ್ಕೂ ಹೆಚ್ಚು ಬಸ್‌ಗಳು ಸಂಚರಿಸಲಿವೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...