ಹುಬ್ಬಳ್ಳಿ‌‌ | ಅಕ್ರಮ ಗಾಂಜಾ ಮಾರಾಟ : ನಾಲ್ವರ ಬಂಧನ

Date:

ಗಾಂಜಾ ಮಾರಾಟದಲ್ಲಿ ತೊಡಗಿದ್ದ 4 ಜನ ಯುವಕರನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಕಸಬಾಪೇಟ್ ಠಾಣೆಯ ಪೊಲೀಸರು ಯಶ್ವಿಯಾಗಿದ್ದಾರೆ.

ಸುಲೇಮಾನ್‌ ಸಿದ್ದಿ (18), ಸಂತೋಷ್ ಪಾಟೀಲ್ (18), ಇಸ್ಮಾಯಿಲ್ ಟಪಾಲ್ (23) ಈ ಮೂವರು ಬಂಧಿತ ಆರೋಪಿಗಳು ಗದಗ ಜಿಲ್ಲೆಯ ಲಕ್ಷ್ಮೇಶ್ವರದ ನಿವಾಸಿಗಳು. ಇನ್ನೋರ್ವ ಬಂಧಿತ ಆರೋಪಿ ಆಕಾಶ ಗಂಗಣ್ಣವರ (19) ಹಾವೇರಿ ಜಿಲ್ಲೆಯ ಹುಲಗೂರು ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.

ಆರೋಪಿಗಳು ಹುಬ್ಬಳ್ಳಿ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಕಸಬಾ ಪೇಟ್ ಠಾಣೆಯ ಪೊಲೀಸರು 4 ಜನರನ್ನು ಬಂಧಿಸಿದ್ದು, ಬಂಧಿತರಿಂದ ಸುಮಾರು 62,050/- ರೂಪಾಯಿ ಮೌಲ್ಯದ 1240 ಗ್ರಾಂ ಗಾಂಜಾ ಮತ್ತು 400/- ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ? ಧಾರವಾಡ | ಸತ್ತೂರು ಒಳಚರಂಡಿ ನಿರ್ಮಾಣಕ್ಕೆ ಒತ್ತಾಯ: ನೂತನ ಆಯುಕ್ತರಿಗೆ ಮನವಿ

ಈ ಕುರಿತು ಕಸಬಾಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 4 ಜನ ಆರೋಪಿಗಳನ್ನು ಜೈಲಿಗೆ ರವಾನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...