ಹುಬ್ಬಳ್ಳಿ | ಕರ್ನಾಟಕ ಏಕೀಕರಣದಲ್ಲಿ ಅದರಗುಂಚಿ ಶಂಕರಗೌಡರ ಹೋರಾಟ ಅವಿಸ್ಮರಣೀಯ

Date:

ಹುಬ್ಬಳ್ಳಿಯ ವರೂರ ಎಜೆಎಂ ಆರ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಮಂಗಳವಾರ (ಡಿಸೆಂಬರ್ 5) ಕರ್ನಾಟಕ ವಿದ್ಯಾವರ್ಧಕ ಸಂಘ, ಕರ್ನಾಟಕ ಏಕೀಕರಣ ರೂವಾರಿ ಅದರಗುಂಚಿ ಶಂಕರಗೌಡರ ದತ್ತಿ ಉಪನ್ಯಾಸ ಏರ್ಪಡಿಸಿತ್ತು.

ವರೂರ ಕ್ಷೇತ್ರದ ಜೈನ ಮುನಿ ಗುಣಧರ ನಂದಿ ಮಾತನಾಡಿ, ಸ್ವಾತಂತ್ರ್ಯ ನಂತರ ಭಾಷಾವಾರು ರಾಜ್ಯಗಳ ಉದಯಕ್ಕಾಗಿ ಇಡೀ ದೇಶಾದ್ಯಂತ ಹೋರಾಟ ನಡೆದಿದ್ದ ಸಂದರ್ಭದಲ್ಲಿ, ಶಂಕರಗೌಡರು ತಮ್ಮ ಅದರಗುಂಚಿ ಗ್ರಾಮದ ಕಲ್ಮೇಶ್ವರ ದೇವಸ್ಥಾನದಲ್ಲಿ ಸತತ 23ದಿನಗಳ ಕಾಲ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.

ಇದರ ಪರಿಣಾಮ, ಮೈಸೂರು ರಾಜ್ಯ ಭಾಷಾವಾರು ರಾಜ್ಯಗಳ ಉದಯವಾಯಿತು. ಆದ್ಧರಿಂದ ಕರ್ನಾಟಕ ಏಕೀಕರಣದ ಹೋರಾಟದಲ್ಲಿ ಶಂಕರಗೌಡರ ಹೋರಾಟ ಅವಿಸ್ಮರಣೀಯ. ಆದರೆ ಕೇಂದ್ರ ಸರ್ಕಾರ ಭಾಷಾವಾರು ರಚನೆಗೆ ಹಿಂದೇಟು ಹಾಕಿತ್ತು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗದಿಗಯ್ಯ ಹಿರೇಮಠ ಮಾತನಾಡಿ, ಕರ್ನಾಟಕ ಏಕೀಕರಣಕ್ಕಾಗಿ ತಮ್ಮ‌ ಜೀವನವನ್ನು ಮುಡಿಪಿಟ್ಟು ಹೋರಾಡಿದ ಹುಬ್ಬಳ್ಳಿಯ ಗಾಂಧಿ ಎಂದೇ ಖ್ಯಾತರಾದವರು. ಈ ನಾಡು ಕಂಡ ಅಪರೂಪದ ವ್ಯಕ್ತಿ ಶಂಕರಗೌಡರನ್ನು ನಾವು ಮರೆತಿರುವುದು ದುರಂತ ಎಂದರು.

ಕಾರ್ಯಕ್ರಮದಲ್ಲಿ ನಿಂಗನಗೌಡ ಮರಿಗೌಡರ, ದೇವೇಂದ್ರಪ್ಪ ಕಾಗೆನವ‌ರ್, ಭಗವಂತಪ್ಪ ವೆಂಕಣ್ಣವರ್, ಚಂದ್ರಪ್ಪ ಬೆಣ್ಣೆ, ನಾಗನಗೌಡ ಸಿದ್ದನಗೌಡ, ಚಂದ್ರಕಾಂತ್ ಮಿಸ್ಕಿನ್, ಗಂಗಾಂಬಿಕಾ, ದತ್ತಿ ದಾನಿ ಡಾ. ರಾಮು ಮೂಲಗಿ, ಪ್ರೊ. ಬಸವರಾಜ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...