ಹುಬ್ಬಳ್ಳಿ | ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಬೆಡ್ ಶೀಟ್ ಹೊದ್ದುಕೊಂಡು ಪರಾರಿ

Date:

ಹೊರ ರೋಗಿಯೊಬ್ಬ ಇದ್ದಕ್ಕಿದ್ದಂತೆ ನಾಪತ್ತೆ ಆಗಿರುವ ಘಟನೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ.

ಯಲ್ಲಪ್ಪ ಎಂಬುವ ವ್ಯಕ್ತಿ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಡಿ.26ರಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಾಪತ್ತೆಯಾದ ರೋಗಿ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಮುತ್ತರಗಿ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ.

ಯಲ್ಲಪ್ಪ ಜನೆವರಿ 2ರಂದು ಬೆಳಗಿನ ಜಾವ ಆಸ್ಪತ್ರೆಯಲ್ಲಿದ್ದ ಬೆಡ್ ಶೀಟ್ ಹೊದ್ದುಕೊಂಡು ಪರಾರಿಯಾಗಿದ್ದಾರೆ ಎಂದು ಮಾಹಿತಿ ದೊರೆತಿದೆ. ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...