ಹುಬ್ಬಳ್ಳಿ | ಪೋಲಿಸರ ಮೇಲೆ ಹಲ್ಲೆಗೈದಿದ್ದ ದರೋಡೆಕೋರರಿಬ್ಬರ ಮೇಲೆ ಗುಂಡಿನ ದಾಳಿ

Date:

ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಈ ಇಬ್ಬರು ಕಾರು ದರೋಡೆ ಮಾಡಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಕಾರಣ ಸಿಸಿಬಿ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಭಾನುವಾರ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಕಳೆದ ನವೆಂಬರ್ 8ರಂದು ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಹತ್ತಿರ ಮಂಗಳೂರು ಮೂಲದ ಭರತ್, ಫಾರುಕ್ ಮಹಾರಾಷ್ಟ್ರದ ಸಾಂಗ್ಲಿ ಮೂಲದ ರಾಹುಲ್ ಸುರ್ವೆ ಅವರ ಕಾರು ಅಡ್ಡಗಟ್ಟಿ, ಕಾರು ಚಾಲಕನಿಗೆ ಬೆದರಿಕೆ ಹಾಕಿ ದರೋಡೆ ಮಾಡಿದ್ದು, ಈ ಗ್ಯಾಂಗ್‌ನಲ್ಲಿ 15 ಜನರಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...