ಹುಬ್ಬಳ್ಳಿ | ಬಸವಣ್ಣನವರ ಹಾಡಿಗೆ ಹೆಜ್ಜೆ ಹಾಕಿದ ಮಹಿಳೆಯರು

Date:

ಬಸವ ಜಯಂತಿ‌ ಪ್ರಯುಕ್ತ ಜಿಲ್ಲೆಯಾದ್ಯಂತ ಅರ್ಥಪೂರ್ಣವಾಗಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಣೆ ಮಾಡಿದ್ದು, ಹುಬ್ಬಳ್ಳಿ ಬಸವ ಮಂಟಪದಿಂದ ನಡೆದ ಮೆರವಣಿಗೆಯಲ್ಲಿ ಮಹಿಳೆಯರು ಬಸವಣ್ಣನ ಹಾಡುಗಳಿಗೆ ಹೆಜ್ಜೆ ಹಾಕಿದರು. ಮತ್ತು ಹೆಚ್ಚು ಮಹಿಳೆಯರು ಭಾಗವಹಿಸಿದ್ದರು.

ಬಸವಬಸವಣ್ಣನವರ ಷಟಸ್ಥಳ‌ ಧ್ವಜವನ್ನಿಡಿದು ನಗರದ ಮುಖ್ಯ ರಸ್ತೆಗಳ ಮೂಲಕ‌ ಮೆರವಣಿಗೆ ಹೊರಟ ಬಸವಾಭಿಮಾನಿಗಳು ಬಸವ ಜೈಕಾರ ಕೂಗುತ್ತ, ಎಲ್ಲ ಸಮುದಾಯದವರು ಸೇರಿಕೊಂಡು ಆಚರಿಸಿದರು. ಸ್ತ್ರೀ ಸ್ವಾತಂತ್ರ್ಯಕ್ಕಾಗಿ ಮನೆಬಿಟ್ಟು ಬಂದ ಬಸವಣ್ಣನವರನ್ನು ನೆನಯುತ್ತ, ಅವರ ಹೆಸರು ಕೂಗಿ ಕೊಂಡಾಡುತ್ತಾ, ಮಹಿಳೆಯರು ಹೆಜ್ಜೆ ಹಾಕಿದರು. ಇನ್ನು ಪಕ್ಷಭೇದ ಮರೆತು ಎಲ್ಕ ಜಾತಿ, ಸಮುದಾಯ, ಪಕ್ಷದವರೂ ಬಸವ ಸಂಸ್ಕೃತಿಯ ಜಯಂತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

ಇದನ್ನು ಓದಿದ್ದೀರಾ? ಧಾರವಾಡ | ಕೊಲೆ ಪ್ರಕರಣದಲ್ಲಿ ಬಂಧನವಾಗಿ ಹೊರಗೆ ಬಂದಿದ್ದ ವ್ಯಕ್ತಿಯ ಭೀಕರ ಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಹುಬ್ಬಳ್ಳಿಯಲ್ಲಿ ಕುಮಾರಣ್ಣ ಪಾಟೀಲ ಮಾತನಾಡಿ, ಬಸವಣ್ಣ ಸರ್ವ ಸಮಾನತೆ ಸಾರಿದ ಮಹಾ ಮಾನವತಾವಾದಿ ಆಗಿದ್ದಾರೆ. ಅವರು ಒಂದು ಜಾತಿಯ ಸ್ವತ್ತಲ್ಲ. ಧಾರ್ಮಿಕ ಮತ್ತು ಸಾಮಾಜಿಕವಾಗಿ ತುಳಿತಕ್ಕೊಳಗಗಾಗಿದ್ದ ತಳಸಮುದಾಯಗಳನ್ನು ಮೇಲೆತ್ತುವ ಕಾರ್ಯವನ್ನು ಮಾಡಿದ್ದಾರೆ. ಹೀಗಾಗಿ ಅವರ ಜಯಂತೋತ್ಸವದಲ್ಲಿ ಎಲ್ಲರೂ ಭೇದ ಮರೆತು, ಒಂದಾಗಿ ಬೆರೆತು ಬಸವ ಸಂಸ್ಕೃತಿ ಉಳಿವಿಗಾಗಿ ಪಾಲ್ಗೊಂಡಿದ್ದಾರೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...