ಹುಬ್ಬಳ್ಳಿ | ಯುವಕರು ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ದಾಸರಾಗಬೇಡಿ: ನಟ ಶಿವರಾಜ್ ಕುಮಾರ್

Date:

ಯುವ ಶಕ್ತಿ ಯಾವುದೇ ಕಾರಣಕ್ಕೂ ಡ್ರಗ್ಸ್ ಸೇರಿದಂತೆ ಮಾರಕ ವ್ಯಸನಗಳಿಗೆ ಬಲಿಯಾಗಿ ದಾಸರಾಗಬೇಡಿ. ಅದರ ಬದಲು ಉತ್ತಮ ಹವ್ಯಾಸಗಳತ್ತ ಮನಸ್ಸು ಕೇಂದ್ರೀಕರಿಸಬೇಕು ಎಂದು ಚಿತ್ರನಟ ಡಾ. ಶಿವರಾಜ್ ಕುಮಾರ್ ಹೇಳಿದರು.

ಕೆಎಲ್‍ಇ ಟೆಕ್ನಲಾಜಿಕಲ್ ಯೂನಿವರ್ಸಿಟಿ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ಜಂಟಿ ಸಹಯೋಗದಲ್ಲಿ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಆಯೋಜನೆ ಮಾಡಲಾಗಿದ್ದ, ಮಾದಕ ವ್ಯಸನ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಎಲ್ಲವನ್ನೂ ಮಾಡಲು ಪ್ರೇರೇಪಿಸುವ ವಯಸ್ಸಿನ ಉತ್ಸಾಹಕ್ಕೆ ಬಲಿಯಾಗಿ ಬದುಕು ಹಾಳು ಮಾಡಿಕೊಳ್ಳುವುದು ಸರಿಯಲ್ಲ. ಡ್ರಗ್ಸ್’ನಿಂದ ನಾವು ದೂರವಿರಬೇಕು. ಡ್ರಗ್ಸ್ ಗೆ ದಾಸರಾದರೆ ಜೀವನ ಹಾಳಾಗುತ್ತದೆ. ಯುವ ಶಕ್ತಿ ಯಾವುದೇ ಕಾರಣಕ್ಕೂ ಡ್ರಗ್ಸ್ ಸೇರಿದಂತೆ ಮಾರಕ ವ್ಯಸನಗಳಿಗೆ ಬಲಿ ಆಗುವ ಬದಲು ಉತ್ತಮ ಹವ್ಯಾಸಗಳತ್ತ ಮನಸ್ಸು ಕೇಂದ್ರೀಕರಿಸಬೇಕು.

ಈ ವೇಳೆ ಅವಳಿನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಹಾಗೂ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...