ಹುಲಸೂರ | ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್‌ ಬುಕ್‌, ಪೆನ್‌ ವಿತರಣೆ

Date:

ಹುಲಸೂರ ತಾಲೂಕಿನ 18 ಗ್ರಾಮಗಳ ಸರ್ಕಾರಿ ಶಾಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳಿಗೆ ಗ್ರಾಮ ಕ್ರಾಂತಿ ಸೇನೆ ವತಿಯಿಂದ ಕಲಿಕಾ ಸಾಮಾಗ್ರಿ ವಿತರಿಸಲಾಯಿತು.

ಹುಲಸೂರ ತಹಸೀಲ್ದಾರ್‌ ಶಿವಾನಂದ ಮೇತ್ರೆ ಮಾತನಾಡಿ, ʼಗ್ರಾಮೀಣ ಭಾಗದ ಸರ್ಕಾರಿ ಶಾಲೆಯಲ್ಲಿ ಪ್ರತಿಭಾವಂತ ಮಕ್ಕಳಿದ್ದಾರೆ. ಅವರನ್ನು ಗುರುತಿಸಿ ಪ್ರೋತ್ಸಾಹಿಸಿ ಪ್ರತಿಭೆ ಹೊರತರುವ ಕೆಲಸ ಆಗಬೇಕಿದೆ. ಗ್ರಾಮ ಕ್ರಾಂತಿ ಸೇನೆಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ ಬುಕ್‌, ಪೆನ್‌ ವಿತರಿಸುವ ಕಾರ್ಯ ಶ್ಲಾಘನೀಯʼ ಎಂದರು.

WhatsApp Image 2025 08 07 at 1.52.50 PM

ಸೇನೆಯ ರಾಜ್ಯಾಧ್ಯಕ್ಷ ಸಂದೀಪ ಮುಕಿಂದೆ ಮಾತನಾಡಿ, ʼಗಡಿ ಭಾಗದಲ್ಲಿ ಕನ್ನಡ ಶಾಲೆ ಉಳಿಯಬೇಕಿದೆ. ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಂಘಟನೆ ವತಿಯಿಂದ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಿಸಿ ಪ್ರೋತ್ಸಾಹ ನೀಡಲಾಗುತ್ತಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕಿನ ಮುಚಳಂಬ, ರಾಯಪಳ್ಳಿ, ಕಾದೆಪುರ, ಲಿಂಬಾಪುರ, ಗೋರ್ಟಾ(ಬಿ), ತೊಗಲೂರು, ಹುಲಸೂರ ಸೇರಿದಂತೆ ವಿವಿಧೆಡೆ ವಿತರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸೇನೆಯ ರಾಜಾಧ್ಯಕ್ಷ ಸಂದೀಪ ಮುಕಿಂದೆ ಅವರ ಜನ್ಮದಿನ ಆಚರಿಸಲಾಯಿತು.

ಸೇನೆಯ ಜೈವಂತ ಸಿಂಗಾರೆ,ಪ್ರಕಾಶ ಕಾಂಬಳೆ, ಅನಿಲ ಭುಲೇ, ವಿಷ್ಣು ಸಿಂಗಾರೆ, ಬಬನ ಗೋರೆ, ಧರ್ಮಾ, ಅತೀಶ, ದಿನೇಶ, ಆಕಾಶ ಕಿಣ್ಣಿಕರ್, ಸುಮಿದ, ಅರುಣ ಖೂನೆ, ಅಶೋಕ ಕಾಂಬಳೆ, ಅಶೋಕ ಶಿಂಧೆ, ಶಿವಾನಂದ ಪಾಂಚಾಳ ಮತ್ತಿತರರು ಉಪಸ್ಥಿತಿ ಇದ್ದರು.

ಇದನ್ನೂ ಓದಿ : ಬೀದರ್‌ | ಡಿಜಿಟಲ್ ಗ್ರಂಥಾಲಯದಲ್ಲಿ ಓದಿ ವಿದೇಶದಲ್ಲಿ ನೌಕರಿ : ಹಳ್ಳಿ ಹುಡುಗನ ಸಾಧನೆಗೆ ಎಲ್ಲರೂ ದಿಲ್‌ ಖುಷ್!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...