ಹುಣಸಗಿ| ಪೊಲೀಸರ ದಾಳಿಯಿಂದ ತಪ್ಪಿಸಿಕೊಳ್ಳಲು ಹೋದ ಯುವಕ ಹೃದಯಾಘಾತದಿಂದ ಸಾವು

Date:

ಜೂಜಾಟ ಅಡ್ಡ ಮೇಲೆ ಪೊಲೀಸರ ದಾಳಿ ನಡೆಸಿದ ವೇಳೆ ಅವರಿಂದ ತಪ್ಪಿಸಿಕೊಳ್ಳಲು ಓಡಿ ಹೋದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹುಣಸಿಗಿ ತಾಲೂಕಿನ ವಜ್ಜಲ ಗ್ರಾಮದಲ್ಲಿ ನಡೆದಿದೆ.

ಮಹಾಂತೇಶ ಮಲ್ಲಣ್ಣ ಮಡಿವಾಳರ (35) ಮೃತರು. ಜೂಜಾಟ ಆಡುತ್ತಿದ್ದ ಬಗ್ಗೆ ಹುಣಸಗಿ ಠಾಣೆಯ ಪಿಎಸ್‌ಐ ರಾಹುಲ ಪಾವಡೆ ನೇತ್ರತ್ವದಲ್ಲಿ ಗ್ರಾಮದ ಕೊಂಡಮ್ಮಾಯಿ ದೇವಸ್ಥಾನದ ಬಳಿ ಜೂಜಾಟ ಅಡ್ಡ ಮೇಲೆ ಕಾರ್ಯಾಚರಣೆ ನಡೆಸಿದಾಗ ಅವರಿಂದ ತಪ್ಪಿಸಿಕೊಳ್ಳಲು ಓಡಿ ಹೋದಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ವಿಷಯ ತಿಳಿದು ಮೃತರ ಕುಟುಂಬಸ್ಥರು, ಸಂಬಂಧಿಕರು ಪೊಲೀಸ್‌ ಠಾಣೆಯ ಎದುರು ಕೆಲ ಹೊತ್ತು ಪ್ರತಿಭಟನೆ’ ನಡೆಸಿದರು. ಹುಣಸಗಿ ಸಿಪಿಐ ರವಿಕುಮಾರ ಮನವರಿಕೆ ಮಾಡಿದರೂ ಕುಟುಂಬಸ್ಥರು ಪ್ರತಿಭಟನೆ ಕೈಬಿಡಲಿಲ್ಲ. ಬಳಿಕ ಸ್ಥಳಕ್ಕೆ ಡಿವೈಎಸ್‌ಪಿ ಜಾವೇದ್ ಇನಾಮದಾರ ಆಗಮಿಸಿ ತಿಳಿ ಹೇಳಿದ ಬಳಿಕ ಪ್ರತಿಭಟನೆ ಕೈ ಬಿಡಬಿಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ʼಕೈಗೆ ಬಂದ ತುತ್ತುʼ ಕಸಿದ ಅತಿವೃಷ್ಟಿ : ಬೆಳೆ ಪರಿಹಾರದ ನಿರೀಕ್ಷೆಯಲ್ಲಿ ರೈತರು!

ಮೃತನ ಪತ್ನಿ ವಿಜಯಲಕ್ಷ್ಮಿ ನೀಡಿದ ದೂರಿನಂತೆ ಹುಣಸಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐದು ಜನ ಬಂಧಿತ ಆರೋಪಿಗಳಿಂದ 77,210 ನಗದು ಹಣ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...