ಹುಣಸೂರು | ಮಕ್ಕಳು ವೈಜ್ಞಾನಿಕ ಮನೋಭಾವನೆ-ವೈಚಾರಿಕತೆ ಬೆಳೆಸಿಕೊಳ್ಳಬೇಕು: ಮಹದೇವ

Date:

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಕಟ್ಟೆಮಳಲವಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಮಾತನಾಡಿ, ಮಕ್ಕಳು ವೈಜ್ಞಾನಿಕ ಮನೋಭಾವನೆ ಹಾಗೂ ವೈಚಾರಿಕತೆ ಬೆಳೆಸಿಕೊಳ್ಳಬೇಕು. ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ತ್ಯುತ್ತಮ ಫಲಿತಾಂಶ ತಂದು ಶಾಲೆಗೆ ಮತ್ತು ಗ್ರಾಮಕ್ಕೆ ಕೀರ್ತಿಯನ್ನು ತಂದುಕೊಡಬೇಕು ಎಂದರು.

ಮೈಸೂರಿನ ಪರಿಸರ ವಿಜ್ಞಾನಿ ಶಿವಪ್ರಕಾಶ್ ವಿಜ್ಞಾನಿ ಸಿ.ವಿ. ರಾಮನ್ ಎಫೆಕ್ಟ್ ಬಗ್ಗೆ ಮಾತನಾಡಿ, ವಿದ್ಯಾರ್ಥಿಗಳು ಮೂಢನಂಬಿಕೆ ಮತ್ತು ಅಂಧಾಚರಣೆನ್ನು ತೊರೆದು ಉತ್ತಮ ವಿದ್ಯಾಭ್ಯಾಸ ಮಾಡಿ ಯೋಜಿಸಿರುವ ಗುರಿಯನ್ನು ಸಾಧಿಸಿ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ತಂಬಾಕು ಬೆಳೆಗಾರರ ಹಿತಕಾಯಲು ಬದ್ಧ; ಉತ್ತಮ ಬೆಲೆಗೆ ಖರೀದಿಸಿ: ಎಚ್ಡಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಬಿ ಆರ್ ಪಿ ಸೋಮಶೇಖರ್, ಎಸ್ಡಿಎಂಸಿ ಅಧ್ಯಕ್ಷ ಕೆ. ಚಂದ್ರ, ಇಸಿಓ ಜಯಪ್ರಕಾಶ್, ಮುಖ್ಯ ಶಿಕ್ಷಕಿ ಸುಮರಾಣಿ, ಎಸ್ಡಿಎಂಸಿ ಉಪಾಧ್ಯಕ್ಷೆ, ವಿಶಾಲಾಕ್ಷಿ, ದೇವೇಂದ್ರ ಕುಳವಾಡಿ, ಅಶೋಕ್, ಶಿವು, ಸೋಮು, ವಿಜ್ಞಾನ ಶಿಕ್ಷಕಿ ಹೇಮಪ್ರಸಾದ್ ಸೇರಿದಂತೆ ಶಾಲೆಯ ಮಕ್ಕಳು, ಶಿಕ್ಷಕ ವೃಂದದವರು ಇದ್ದರು.

ಈ ವಿಶೇಷ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್ | ಕೊಡಗಿನ ಆದಿವಾಸಿ, ದಲಿತ, ಶೋಷಿತರ ಬದುಕು ಹಸನಾಗಲಿಲ್ಲ; ನಿರೀಕ್ಷೆ ತಪ್ಪಲಿಲ್ಲ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...