ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

Date:

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಮಹಾರಾಷ್ಟ್ರದ ಕೋತಳಿ ಗ್ರಾಮದ ಶ್ರೀಹರಿ ಜಂಪಾವಾಡ ಅವರ ಮಗಳಾದ ಸುನೀತಾ ಅಲಿಯಾಸ್ ಚಿತ್ರಕಲಾ ಇವರಿಗೆ ಸೋನಾಳವಾಡಿ ಗ್ರಾಮದ ರಮೇಶ ಆನಂದರಾವ ಇವರೊಂದಿಗೆ 9 ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಎರಡು ಮಕ್ಕಳಾಗಿದ್ದರು, ಆರೋಪಿಯು ಪತ್ನಿಗೆ ಮಾನಸಿಕ, ದೈಹಿಕ ಕಿರುಕುಳ ನೀಡುತ್ತಿದ್ದ, 2018ರ ಡಿಸೆಂಬರ್‌ 28ರಂದು ರಾತ್ರಿ ಹೆಂಡತಿಯೊಂದಿಗೆ ಜಗಳ ತೆಗೆದು ಅವಳನ್ನು ಹೊಡೆದು, ಕುತ್ತಿಗೆ ಒತ್ತಿ ಕೊಲೆ ಮಾಡಿದ ಬಗ್ಗೆ ಆರೋಪಿ ರಮೇಶ ವಿರುದ್ಧ ಕಮಲನಗರ ಪೊಲೀಸ್ ರಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ಅಧಿಕಾರಿ ದಿಲೀಪ್‌ಕುಮಾರ ಬಿ.ಸಾಗರ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಲಿದ್ದರು.

ಈ ಸುದ್ದಿ ಓದಿದ್ದೀರಾ? ಮೋದಿಯವರ ‘ಚಾರ್‌ ಸೋ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯಕುಮಾರ ಎಂ. ಆನಂದಶೆಟ್ಟಿ ಅವರು ಅಭಿಯೋಜನೆ ಹಾಜರುಪಡಿಸಿದ ಸಾಕ್ಷಿಗಳನ್ನು ಪರಿಗಣಿಸಿ ಸೋನಾಳವಾಡಿ ಗ್ರಾಮದ ರಮೇಶ ಆನಂದರಾವ ಅವರಿಗೆ ಕಠಿಣ ಕಾರಾಗೃಹ ವಾಸದ ಜೀವಾವಧಿ ಶಿಕ್ಷೆ ಹಾಗೂ 5,000 ರೂ.ಗಳ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಅಭಿಯೋಜನಾ ಪರವಾಗಿ ಸರ್ಕಾರಿ ಅಭಿಯೋಜಕ ನಾಗಪ್ಪ ಸಿ.ನಾಕಮನ್ ಅವರು ವಾದ ಮಂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...