ಕಲಬುರಗಿ | ಪತ್ನಿ ಕೊಲೆಗೆ ಯತ್ನಿಸಿದ ಪತಿಗೆ 2 ವರ್ಷ ಜೈಲು, ದಂಡ

Date:

ಪತ್ನಿಗೆ ಕೌಟುಂಬಿಕ ಹಿಂಸೆ ನೀಡಿ, ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಪತಿಗೆ ಕಲಬುರಗಿ 5ನೇ ಹೆಚ್ಚುವರಿ ವಿಶೇಷ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ.ದಂಡ ವಿಧಿಸಿದೆ.

ನಗರದ ರಾಮನಗರದ ಅಜೀಲಕುಮಾರ ಬಿರಾದಾರ ಶಿಕ್ಷೆಗೊಳಗಾದ ಅಪರಾಧಿ.  2019ರಲ್ಲಿ ಪ್ರೀತಿಸಿ ಮದುವೆಯಾಗಿದ್ದ ಅನೀಲಕುಮಾರ ಒಂದು ಹೆಣ್ಣು ಮಗುವಾದ ನಂತರ ಪತ್ನಿಗೆ ಮನೆ ಕೆಲಸ ಸರಿಯಾಗಿ ಮಾಡಲು ಬರುವುದಿಲ್ಲ. ನೀನು ಅನ್ಯ ಜಾತಿಯವಳು ನಮ್ಮ ಮನೆಗೆ ಒಪ್ಪುವುದಿಲ್ಲ ಎಂದು ಮಾನಸಿಕ, ದೈಹಿಕ ಕಿರುಕುಳ ನೀಡಿದ್ದನು. ತದನಂತರ ಅವಾಚ್ಯ ಶಬ್ಧಗಳಿಂದ ಬೈದು ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಲು ಯತ್ನಿಸಿದ್ದ.

ಈ ಸಂಬಂಧ ನೊಂದ ಮಹಿಳೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪಿಎಸ್‍ಐ ಚಂದ್ರಶೇಖರ್ ಅವರು ತನಿಖೆ ನಡೆಸಿ ದೋಷಾರೋಪಣೆ ವರದಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ಪರವಾಗಿ ಅಭಿಯೋಜನೆಯು 10 ಜನ ಸಾಕ್ಷಿದಾರರನ್ನು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಿದ್ದು, ಅಭಿಯೋಜನೆಯ ವಾದ ಪುರಸ್ಕರಿಸಿದ 5ನೇ ಹೆಚ್ಚುವರಿ ವಿಶೇಷ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಚಂದ್ರಶೇಖರ ಕರೋಶಿ ಅವರು ಆರೋಪಿಗೆ 2 ವರ್ಷ ಸಾಧಾ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಹಯಾಳಪ್ಪ ಎನ್.ಬಳಬಟ್ಟಿ ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...