ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು : ಸಚಿವ ಈಶ್ವರ ಖಂಡ್ರೆ ಕಂಬನಿ

Date:

ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ನಿಧನಕ್ಕೆ ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಂಬನಿ ಮಿಡಿದಿದ್ದಾರೆ.

ʼಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಅವರ ದುರಂತ ನಿಧನದ ಸುದ್ದಿ ಮನಸ್ಸಿಗೆ ತೀವ್ರ ವೇದನೆಯನ್ನುಂಟುಮಾಡಿದೆ. ಬೀದರ್ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಸೇವೆ ಸಲ್ಲಿಸಿದ ಸಂದರ್ಭದಲ್ಲಿ ಅವರು ತೋರಿದ ನಿಷ್ಠೆ, ಪರಿಶ್ರಮ ಮತ್ತು ಜನಪರ ಆಡಳಿತ ಜನಮನದಲ್ಲಿ ಅಚ್ಚಳಿಯದ ನೆನಪಾಗಿ ಉಳಿದಿದೆʼ ಎಂದಿದ್ದಾರೆ.

ಬೀದರ ಜಿಲ್ಲೆಯ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಾರದರ್ಶಕ ಆಡಳಿತ ಕ್ಷೇತ್ರಗಳಲ್ಲಿ ಅವರು ತಂದ ಬದಲಾವಣೆಗಳು ಅತ್ಯಂತ ಶ್ಲಾಘನೀಯ. ಸರಳತೆ, ಸಂವೇದನೆ ಮತ್ತು ಸೇವಾಭಾವ ಇವರ ಕಾರ್ಯಶೈಲಿಯ ಗುರುತುʼ ಎಂದು ಸ್ಮರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾವು ಸಮಾಜಕ್ಕೆ ಸಲ್ಲಿಸಿದ ಸೇವೆ ಸದಾ ಸ್ಮರಣೀಯ. ಅವರ ಅಗಲಿಕೆ ಆಡಳಿತ ವ್ಯವಸ್ಥೆಗೆ, ಜಿಲ್ಲೆಯ ಜನತೆಗೆ ತುಂಬಲಾರದ ನಷ್ಟ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ದುಃಖಿತ ಕುಟುಂಬಕ್ಕೆ ದೇವರು ಶಕ್ತಿ ಮತ್ತು ಸಹನೆಯನ್ನು ಕರುಣಿಸಲಿʼ ಎಂದು ಶೋಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : Breaking News -ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ದುರ್ಮರಣ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...