ಬೆಂಗಳೂರಿನ ಕಸ ರಾಮನಗರಕ್ಕೆ; ಕಸದ ಲಾರಿಗಳಿಗೆ ಬೆಂಕಿ ಹಚ್ಚುತ್ತೇವೆಂದು ಜೆಡಿಎಸ್‌ ಎಚ್ಚರಿಕೆ

Date:

ಬೆಂಗಳೂರಿನ ಕಸವನ್ನು ತಂದು ರಾಮನಗರ‌ ಜಿಲ್ಲೆಯಲ್ಲಿ ವಿಲೇವಾರಿ ಮಾಡಲು ಮುಂದಾದರೆ, ಕಸದ ಲಾರಿಗಳಿಗೆ ಬೆಂಕಿ ಹಚ್ಚಿ ಸುಟ್ಟು ಹಾಕುತ್ತೇವೆ ಎಂದು ಜೆಡಿಎಸ್ ಕಾರ್ಯಕರ್ತರು ಹಾಗೂ ಸ್ಥಳೀಯರು ಎಚ್ಚರಿಕೆ ನೀಡಿದರು.

ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಬೆಂಗಳೂರಿನ ಕಸ ವಿಲೇವಾರಿ ವಿರೋಧಿಸಿ ಹಾಗೂ ರಾಮನಗರದ ಕಸವನ್ನು ತಾಲೂಕಿನ ಹರಿಸಂದ್ರದಲ್ಲಿ ವಿಲೇವಾರಿಗೆ ಜಾಗ ನಿಗದಿಪಡಿಸಿರುವುದನ್ನು ವಿರೋಧಿಸಿ, ಸೋಮವಾರ ಹರಿಸಂದ್ರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

“ಅಭಿವೃದ್ಧಿ ಹೆಸರಿನಲ್ಲಿ ಬೆಂಗಳೂರಿನ ಕಸವನ್ನು ತಂದು ರಾಮನಗರದಲ್ಲಿ ಸುರಿದು ನಮ್ಮ ಬದುಕು ನಾಶ ಮಾಡಲು ಮುಂದಾಗಿದ್ದಾರೆ” ಎಂದು ಆರೋಪಿಸಿದ ಪ್ರತಿಭಟನಾಕಾರರು, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಂಸದ ಡಿ ಕೆ ಸುರೇಶ್, ಶಾಸಕ ಇಕ್ಬಾಲ್‌ ಹುಸೇನ್ ವಿರುದ್ಧ ಧಿಕ್ಕಾರ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೇಕೆದಾಟು ಯೋಜನೆ ಶೀಘ್ರದಲ್ಲೇ ಅನುಷ್ಠಾನಗೊಳಿಸಿ: ಮೋಹನ್‌ ದಾಸರಿ

“ಅಭಿವೃದ್ಧಿಗೆ ಕನಕಪುರ, ಕಸ ಸುರಿಯಲು ರಾಮನಗರ ಬೇಕೆ? ಡಿ ಕೆ ಶಿವಕುಮಾರ್ ಅವರು ರಾಮನಗರವನ್ನು ಕಸದ ತಿಪ್ಪೆ ಮಾಡುತ್ತಿದ್ದಾರೆ‌. ಜಿಲ್ಲೆಯ ಜನತೆ ಮೂರು ಶಾಸಕರನ್ನು ಗೆಲ್ಲಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಇವರು ಜಿಲ್ಲೆಗೆ ಮಾಡಿರುವ ಅಭಿವೃದ್ಧಿ ಕೆಲಸವೇನು?” ಎಂದು ಜೆಡಿಎಸ್‌ ಕಾರ್ಯಕರ್ತರು ಕಿಡಿಕಾರಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...