ದ್ವಿತೀಯ ಪಿಯು ಫಲಿತಾಂಶ | ರಾಜ್ಯಕ್ಕೆ ಪ್ರಥಮ ಸ್ಥಾನ‌ ಪಡೆದ ಹುಬ್ಬಳ್ಳಿಯ ವಿದ್ಯಾಲಕ್ಷ್ಮಿ

Date:

ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರದಂದು ಪ್ರಕಟವಾಗಿದ್ದು, ಹುಬ್ಬಳ್ಳಿಯ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿನಿ ಎ.ಹುಬ್ಬಳ ಇಡೀ ರಾಜ್ಯಕ್ಕೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲೇಜಿನಿಂದ ಬಹುಮಾನವಾಗಿ 1 ಲಕ್ಷ ರೂಪಾಯಿಗಳನ್ನು ಚೆಕ್ ರೂಪದಲ್ಲಿ ನೀಡಿದ್ದಾರೆ.

ವಿದ್ಯಾರ್ಥಿನಿ ಎ.ವಿದ್ಯಾಲಕ್ಷ್ಮಿ ಹುಬ್ಬಳ್ಳಿಯ ವಿದ್ಯಾನಿಕೇತನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸದ್ಯ ಇವರು ಪಿಯುಸಿ ಫಲಿತಾಂಶದಲ್ಲಿ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ 598 ಅಂಕಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಇಡೀ ರಾಜ್ಯಕ್ಕೆ ವಿಜ್ಞಾನ ವಿಭಾಗದಲ್ಲಿ ವಿದ್ಯಾಲಕ್ಷ್ಮಿ ಅವರು ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಎ ವಿದ್ಯಾಲಕ್ಷ್ಮಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿನಿ ಎ.ವಿದ್ಯಾಲಕ್ಷ್ಮಿ ಸುದ್ದಿಗಾರರೊಂದಿಗೆ ಮಾತನಾಡಿ, “ತಂದೆ, ತಾಯಿಯ ಸಹಕಾರ ಹಾಗೂ ಕಾಲೇಜಿನ ಪ್ರಾಧ್ಯಾಪಕರ ಸಹಕಾರದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಸತತ ಪರಿಶ್ರಮ ಹಾಗೂ ನಿಗಧಿತ ಟೈಮ್​ ಟೇಬಲ್ ಪ್ರಕಾರ ನಿತ್ಯವೂ ಅಭ್ಯಾಸ ಮಾಡಿದ್ದರಿಂದ ಇಂತಹ ಅತ್ಯತ್ತಮ ಫಲಿತಾಂಶ​​ ಬಂದಿದೆ. ಇದರಿಂದ ನನಗೆ ತುಂಬಾ ಖುಷಿಯಾಗಿದೆ” ಎಂದು ಹೇಳಿದ್ದಾರೆ.

ಹುಬ್ಬಳ್ಳಿಯ ವಿದ್ಯಾನಿಕೇತನ ಪಿಯು ವಿಜ್ಞಾನ ಕಾಲೇಜು ಶೇಕಡಾ 100ಕ್ಕೆ ನೂರರಷ್ಟು ಫಲಿತಾಂಶ ಪಡೆದುಕೊಂಡಿದೆ. ಪ್ರಸ್ತುತ ಈ ಕಾಲೇಜಿನ ಎಲ್ಲ 619 ವಿದ್ಯಾರ್ಥಿಗಳು ಪಿಯು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದರಿಂದ ಪಾಸ್ ಆದಂತಹ ಎಲ್ಲ ವಿದ್ಯಾರ್ಥಿಗಳಿಗೆ ಚೌಗಲಾ ಸಂಸ್ಥೆಯ ವಿದ್ಯಾನಿಕೇತನ ಪಿಯು ಕಾಲೇಜಿನ ಪ್ರಾಂಶುಪಾಲ ಅನಿಲ್ ಕುಮಾರ್ ಶುಭಾಶಯ ಕೋರಿದ್ದಾರೆ. ಅಲ್ಲದೇ ಇಡೀ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡ ಎ.ವಿದ್ಯಾಲಕ್ಷ್ಮಿಗೆ ಕಾಲೇಜಿನಿಂದ ಬಹುಮಾನವಾಗಿ 1 ಲಕ್ಷ ರೂಪಾಯಿಗಳನ್ನು ಚೆಕ್ ರೂಪದಲ್ಲಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...