ಚಿಕ್ಕಮಗಳೂರು l ಅಕ್ರಮ ಸ್ಫೋಟಕ ಪತ್ತೆ: ಆರೋಪಿ ಬಂಧನ

Date:

ಅಕ್ರಮವಾಗಿ ಸ್ಪೋಟಕಗಳನ್ನು ಮನೆಯಲ್ಲಿ ಸಂಗ್ರಹಿಸಿದ್ದ, ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ವೆಂಕಟೇಶ್ವರ ಬಡಾವಣೆಯಲ್ಲಿ ಗುರುವಾರ ನಡೆದಿದೆ.

Screenshot 2025 04 11 20 49 19 00 9c9388b9166bc4b41bce5a3ca423d863

ವೆಂಕಟೇಶ್ವರ ಬಡಾವಣೆ ನಿವಾಸಿಯಾದ ನಾಗರಾಜ್ ಎಂಬ ವ್ಯಕ್ತಿಯ ಮನೆಯ ಮಂಚದ ಕೆಳಗೆ ಕಲ್ಲುಕ್ವಾರಿ ಪ್ರದೇಶಗಳಲ್ಲಿ ಸ್ಫೋಟದ ಕೆಲಸಕ್ಕೆ ಉಪಯೋಗಿಸುವ, ಮೂರು ಬಾಕ್ಸ್‌ಗಳಲ್ಲಿ 388 ಜಿಲೆಟಿನ್ ಪೇಸ್ಟ್ ಟ್ಯೂಬ್‌ಗಳು ಮತ್ತು 250 ಅಡಿ ಬತ್ತಿಯನ್ನು ಅಕ್ರಮವಾಗಿ ಅಪಾಯಕಾರಿ ಸ್ಪೋಟಕಗಳನ್ನು ಸಂಗ್ರಹಿಸಿದ್ದರು, ಈ ಕುರಿತು ಪೊಲೀಸರು ದಾಳಿ ನಡೆಸಿ ಸ್ಪೋಟಕಗಳೊಂದಿಗೆ ಆರೋಪಿಯನ್ನು ಬಂಧಿಸಿದ್ದಾರೆ. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅಪಘಾತ: ಸವಾರ ಗಂಭೀರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಚಿಕ್ಕಮಗಳೂರು ಆಂತರಿಕ ಭದ್ರತಾ ವಿಭಾಗದ ಪೊಲೀಸರು, ಕಡೂರು ಠಾಣೆಯ ಸಿಬ್ಬಂದಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸ್ಪೋಟಕಗಳನ್ನು ವಶಪಡಿಸಿಕೊಂಡು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...